ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್’ಗೆ ಆಘಾತ: ಮಾಜಿ ಸಚಿವ ಮನೋಹರ ತಹಶಿಲ್ದಾರ್ ಬಿಜೆಪಿ ಸೇರ್ಪಡೆ!
ಬೆಂಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇರುವಾಗ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಆಘಾತವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಹಾವೇರಿಯಲ್ಲಿ ಬಿಜೆಪಿ ಮತ್ತಷ್ಟು ಸದೃಢವಾಗಲಿದೆ ಎನ್ನಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ…
