ನಕಲಿ ಪರಶುರಾಮ ಪ್ರತಿಮೆ ಸ್ಥಾಪಿಸಿ ಹಿಂದೂ ಭಾವನೆಗಳಿಗೆ ಧಕ್ಕೆ:ಸುನಿಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ
ಬೆಂಗಳೂರು:ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…
