ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ! : ಕಾರ್ಯಕರ್ತರ ಆಕ್ರೋಶಕ್ಕೆ ಮಣಿದರೇ ಪೊಲೀಸರು?
ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿನವಿಡೀ ನಡೆದ ಹೈ ಡ್ರಮಾದ ಬಳಿಕ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ವಿಚಾರಣೆ ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಕಲ್ಲು…
