Category: ರಾಜ್ಯ

ರಾಜ್ಯಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಸ್ತಿ ಘೋಷಣೆ: ಸೋನಿಯಾ ಗಾಂಧಿ ಬಳಿ ಸ್ವಂತ ಕಾರಿಲ್ಲ: ಒಟ್ಟು ಆಸ್ತಿ ಕೋ.ರೂ: ಇಟಲಿಯಲ್ಲಿ ಲಕ್ಷ ಮೌಲ್ಯದ ಶೇರ್ ಸರ್ಟಿಫಿಕೇಟ್

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ತಮ್ಮ ಅಫಿಡವಿಟ್ ನಲ್ಲಿ 12.53 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಸೋನಿಯಾ ಗಾಂಧಿ ಇಟಲಿಯಲ್ಲಿರುವ ತಮ್ಮ ತಂದೆಯ ಆಸ್ತಿಯಲ್ಲಿ 27 ಲಕ್ಷ ಮೌಲ್ಯದ ಷೇರುಗಳನ್ನ ಹೊಂದಿದ್ದಾರೆ. ಇದಲ್ಲದೆ,…

ಅಲ್ಪ ಸಂಖ್ಯಾತರ ಮಿತಿಮೀರಿದ ಓಲೈಕೆ, ಬಹು ಸಂಖ್ಯಾತರನ್ನು ಕಡೆಗಣಿಸಿರುವ ಸಿದ್ದು ಬಜೆಟ್: ಕ್ಯಾ.ಗಣೇಶ್ ಕಾರ್ಣಿಕ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನ್ನ ದಾಖಲೆ 15 ನೇ ಬಜೆಟನ್ನು ಕೇವಲ ತಮ್ಮ ಚುನಾವಣಾ ವೋಟ್ ಬ್ಯಾಂಕ್ ಓಲೈಕೆಗಾಗಿ ಮೀಸಲಿಟ್ಟಿದ್ದು, ಅಲ್ಪ ಸಂಖ್ಯಾತ ಸಮುದಾಯಕ್ಕೆ”ಮಿತಿ ಮೀರಿದ ಓಲೈಕೆಯ ಸಿದ್ದು ಬಜೆಟ್ ಇದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್…

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನ ಪ್ರಮುಖ ಮುಖ್ಯಾಂಶಗಳು

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್…

ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್ ಯೋಜನೆ’ ಪ್ರಕಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್…

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಉಡುಪಿ ಚಿಕ್ಕಮಗಳೂರು…

ಕರಿಮಣಿ ಮಾಲೀಕ ನೀನಲ್ಲ ಎಂದು ರೀಲ್ಸ್ ಮಾಡಿದ ಪತ್ನಿ;ಪತ್ನಿ ರೀಲ್ಸ್ ಗೆ ಗ್ರಾಮಸ್ಥರ ಕುಹಕ: ಮನನೊಂದು ಪತಿ ಆತ್ಮಹತ್ಯೆಗೆ ಶರಣು!

ಚಾಮರಾಜನಗರ: ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡುತ್ತಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ‘ಉಪೇಂದ್ರ’ ಚಿತ್ರದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್ ಮಾಡಿದ್ದು, ಪತ್ನಿಯ ಇನ್‌ಸ್ಟಾಗ್ರಾಮ್ ರೀಲ್ ನಿಂದ ಬೇಸರಗೊಂಡು 34 ವರ್ಷದ ಪತಿ…

ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನ: ಸಿಸ್ಟರ್ ಪ್ರಭ ಬಂಧಿಸಿ, ಪೊಲೀಸರನ್ನು ಅಮಾನತು ಮಾಡಿ – ಆರ್.ಅಶೋಕ ಆಗ್ರಹ

ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ…

ನಕ್ಸಲ್ ಮುಖಂಡೆ ಶ್ರೀಮತಿಯ ಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ

ಕಾರ್ಕಳ: ಈದು ಗ್ರಾಮದ ಗುಂಡಿ ಸದಾಶಿವ ಗೌಡನ ಹತ್ಯೆಯ ಪ್ರಮುಖ ಆರೋಪಿ ಇತ್ತೀಚೆಗಷ್ಟೇ ಕೇರಳ ಪೊಲೀಸರಿಂದ ಬಂಧಿತಳಾಗಿದ್ದ ಕುಖ್ಯಾತ ನಕ್ಸಲ್ ನಾಯಕಿ ಶ್ರೀಮತಿ(೨೮) ಎಂಬಾಕೆಯನ್ನು ಕಾರ್ಕಳ ಪೊಲೀಸರು ಬಾಡಿ ವಾರಂಟ್ ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ಕಸ್ಟಡಿ…

ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು: ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ…

ರಾಜ್ಯ ಸರ್ಕಾರ’ದಿಂದ ವಸತಿ ಶಾಲೆಗಳಲ್ಲಿ ‘ಧಾರ್ಮಿಕ ಹಬ್ಬ’ಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಾಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಲಾಗಿತ್ತು. ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೇ, ರಾಜ್ಯ ಸರ್ಕಾರ ಈ ಆದೇಶವನ್ನು ವಾಪಾಸ್ ಪಡೆದಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂಪಡೆದ ಆದೇಶ…