Category: ರಾಜ್ಯ

ಕೇರಳದಲ್ಲಿ ಬಂಧಿತಳಾಗಿದ್ದ ನಕ್ಸಲ್ ಶ್ರೀಮತಿಯನ್ನು ಕಾರ್ಕಳ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು: ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ

ಕಾರ್ಕಳ: ಇತ್ತೀಚೆಗಷ್ಟೇ ಕೇರಳ ಪೊಲೀಸರಿಂದ ಬಂಧಿತಳಾಗಿದ್ದ ಕುಖ್ಯಾತ ನಕ್ಸಲ್ ನಾಯಕಿ ಶ್ರೀಮತಿ(26) ಎಂಬಾಕೆಯನ್ನು ಕಾರ್ಕಳ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದು ಅತ್ಯಂತ ಬಿಗುಭದ್ರತೆಯಲ್ಲಿ ಕಾರ್ಕಳದ ಕೋರ್ಟಿಗೆ ಹಾಜರುಪಡಿಸಿದರು. ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದ ಶೃಂಗೇರಿ ದೇವಳಕೊಪ್ಪ…

ಮಕ್ಕಳು ಧಾರವಾಹಿ, ಸಿನಿಮಾಗಳಲ್ಲಿ ನಟಿಸಲು ಇನ್ನುಮುಂದೆ ಡಿಸಿ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ನುಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು…

ಕಾಂಗ್ರೆಸ್ ಪಕ್ಷ’ದಿಂದ ‘ರಾಜ್ಯಸಭಾ ಚುನಾವಣೆ’ಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ: ರಾಜ್ಯಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಕ್ರೀಯ ರಾಜಕಾರಣದಿಂದ ದೂರವೇ ಉಳಿದಿದ್ದಂತ ಸೋನಿಯಾ ಗಾಂಧಿ, ಇದೀಗ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಣಕ್ಕೆ ಇಳಿಯಲಿದ್ದಾರೆ. ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಬಿಡುಗಡೆ…

ರಾಜ್ಯದಲ್ಲಿ ಶೇ 9 ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ! ಮತ್ತೆ ಗಡುವು ವಿಸ್ತರಣೆಗೆ ಮುಂದಾದ ಸಾರಿಗೆ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆಗೆ ನಿಗದಿಪಡಿಸಿರುವ ಗಡುವನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಸದ್ಯದಲ್ಲೇ ಆದೇಶ ಹೊರಡಿಸಲಿದೆ. 2023ರ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಿದ್ದ ಸಾರಿಗೆ ಇಲಾಖೆಯು ರಾಜ್ಯದಲ್ಲಿ 2019ರ ಏ.1ಕ್ಕೂ…

ಆಡಳಿತ ಯಂತ್ರಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸರ್ಜರಿ: 11 ಡಿವೈಎಸ್ಪಿ ಹಾಗೂ 51 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ನಡೆಸಿದೆ. ಮುಂದಿನ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ…

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ತೊರೆದು ಮಂಗಳವಾರ ಮುಂಬೈನಲ್ಲಿ ಬಿಜೆಪಿ ಸೇರಿದರು. ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕಿ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತೊರೆದ ಮೂರನೇ ಪ್ರಮುಖ…

ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೀತಿದೆ:ಎಲ್ಲಾ ಸವಾಲುಗನ್ನು ಎದುರಿಸಲು ನಾನು ಸಿದ್ಧ: ಡಿಕೆಶಿ

ರಾಮನಗರ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶೀಘ್ರದಲ್ಲಿ ಡಿಕೆಶಿ ಅವರು ಮತ್ತೆ ತಿಹಾರ್ ಜೈಲಿಗೆ ತೆರಳಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದರು. ಇವರ ಈ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೆಯುತ್ತಿದೆ ನಾನು…

ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್!: ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚವಾಣ್’ ಕಾಂಗ್ರೆಸ್ ಗೆ ರಾಜೀನಾಮೆ !

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚವಾಣ್ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ…

ವಿಜಯೇಂದ್ರಗೂ ಅಂಜಲ್ಲ, ಅವರ ಅಪ್ಪನಿಗೂ ಅಂಜಲ್ಲ : ಬಿಎಸ್ ವೈ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್

ಹಾವೇರಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮತ್ತೆ ಗುಡುಗಿದ್ದು, ಯಾವ ವಿಜಯೇಂದ್ರಗೂ ಹೆದರುವುದಿಲ್ಲ ಅವರ ಅಪ್ಪನಿಗೂ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ ,…

ಸದ್ಯದಲ್ಲೇ ಡಿಸಿಎಂ ಡಿಕೆ ಶಿವಕುಮಾರ ಸೇಟ್ಲಮೆಂಟ್ ಆಗಲಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಾವೇರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆ.ಎಸ್‌.ಈಶ್ವರಪ್ಪನವರಿಗೆ ಸೆಟ್ಲಮೆಂಟ್‌ ಮಾಡುತ್ತೇನೆ ಎಂಬ ವಿಚಾರ ನಿಜಕ್ಕೂ ಹಾಸ್ಯಾಸ್ಪದ. ಅವರು ಸೆಟ್ಲಮೆಂಟ್‌ ಮಾಡಿಕೊಂಡೇ ಹೊರಗಿದ್ದಾರೆ. ಇನ್ನು ಮುಂದೆ ಹೊರಗೆ ಇರೋಕೆ ಸಾಧ್ಯವಿಲ್ಲ. ಕೇಂದ್ರದಲ್ಲಿ ಯಾವ ಸೆಟ್ಲಮೆಂಟ್‌ ನಡೆಯಲ್ಲ. ಸದ್ಯದಲ್ಲೇ ಡಿಕೆಶಿ ಅವರ ಸೆಟ್ಲಮೆಂಟ್‌ ಆಗಲಿದೆ ಎಂದು…