ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಅಂಗವಿಕಲರು, ಬುದ್ಧಿಮಾಂಧ್ಯತೆಯಿಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡಿಸ್ಟ್ರಾಪಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಲೆರಾಸಿಸ್ ಖಾಯಿಲೆಗಳಿಂದಾಗಿ ಅಂಗವೈಕಲ್ಯತೆಯಿAದ ಬಳಲುತ್ತಿರುವ…
