ದೇಶ ವಿಭಜನೆ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲು
ದಾವಣಗೆರೆ: ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕಳೆದ ವಾರ ಕೇಂದ್ರದ ಬಜೆಟ್ ಮಂಡನೆ ಕುರಿತಂತೆ ಪತ್ರಕರ್ತರು ಸಂಸದ ಡಿಕೆ ಸುರೇಶ್ ಅವರ ಪ್ರತಿಕ್ರಿಯೆ ಕೇಳಿದಾಗ…
