Category: ರಾಜ್ಯ

ದೇಶಕ್ಕೆ ಬಲವಂತವಾಗಿ ತುರ್ತು ಪರಿಸ್ಥಿತಿ ಹೇರಿದವರಿಂದ ಸಂವಿಧಾನದ ಬಗ್ಗೆ ಪ್ರೀತಿ ತೋರಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಇಡೀ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಗರಿಕರಿಗೆ ಕೊಡಮಾಡಿದ ಹಕ್ಕುಗಳನ್ನು ಮೊಟಕುಗೊಳಿಸಿದ ಕಾಂಗ್ರೆಸ್ ಗೆ ಸಂವಿಧಾನದ ಕುರಿತು ಮಾತನಾಡುವ ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಎಕ್ಸ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ನಾಗರಿಕರ ಮೂಲಭೂತ…

ಹಾಲಿನ ದರ 2 ರೂ ಹೆಚ್ಚಳ ಮಾಡಿ ಕೆಎಂಎಫ್ ಆದೇಶ: ನಾಳೆಯಿಂದಲೇ ಜಾರಿಯಾಗಲಿದೆ ಪರಿಷ್ಕೃತ ದರ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಇತ್ತೀಚೆಗೆ ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಈಗ ಮತ್ತೆ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ. ಲೀಟರ್ ಹಾಲಿಗೆ 2.10 ರೂ ಬೆಲೆ ಹೆಚ್ಚಳ ಮಾಡಿ…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೀನಾಮೇಷ: ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗದಿಂದ ನ್ಯಾಯಾಂಗ ನಿಂದನೆ ದೂರು: ಸರ್ಕಾರಕ್ಕೆ ನೋಟಿಸ್‌ ಜಾರಿ

ಬೆಂಗಳೂರು:ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ನಡೆಸುವಂತೆ ಈ ಹಿಂದೆ ನ್ಯಾಯಾಲಯವು ನೀಡಿದ್ದ ಗಡುವನ್ನು ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಕೆಂಡ ಕಾರಿದೆ. ನಿಗದಿತ ಅವಧಿಯಲ್ಲಿ ಚುನಾವಣೆ ಮುಗಿಸದ ಹಾಗೂ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ…

ಅಂಗನವಾಡಿ ಕೇಂದ್ರಗಳಲ್ಲಿ LKG,UKG ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಅಂಗನವಾಡಿ ಕೇಂದ್ರಗಳಲ್ಲಿ LKG ಹಾಗೂ…

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ! :ವಿಮಾನಯಾನ ರದ್ದು

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ ಅನಾಮಧೇಯ…

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ‌ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಈ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ವಿಷಯದ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ,…

ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ಆರೋಪ:  ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಕೃಷ್ಣ ನಾಯಕ್ ವಿರುದ್ಧ ಎಫ್ಐಆರ್ ದಾಖಲು

ಕಾರ್ಕಳ: ಕಳೆದ ಒಂದು ವರ್ಷದಿಂದ ವಿವಾದಕ್ಕೆ ಕಾರಣವಾಗಿದ್ದ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ ಆರೋಪಿಸಿ ಈ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಾಗೂ ಪರಶುರಾಮ…

ಆಂಧ್ರಪ್ರದೇಶದಲ್ಲಿ ಮುಂದುವರಿದ ದ್ವೇಷದ ರಾಜಕಾರಣ: ಚಂದ್ರಬಾಬು ನಾಯ್ಡು ಸರ್ಕಾರದಿಂದ ಜಗನ್ ಮೊಹನ್ ಪಕ್ಷದ ಕಚೇರಿ ಕಟ್ಟಡ ನೆಲಸಮ!

ಹೈದರಾಬಾದ್‌ :ರಾಜಕಾರಣದಲ್ಲಿ ಅಧಿಕಾರ ಎಂದಿಗೂ ಶಾಶ್ವತ ಅಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರವು ಚಂದ್ರಬಾಬು ನಾಯ್ಡು ಅವರನ್ನು ರಾತ್ರೋರಾತ್ರಿ ಬಂಧಿಸಿ ಜೈಲಿಗಟ್ಟಿತ್ತು. ಆದರೆ ಬಳಿಕ ನಡೆದ ಆಂದ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಜಗನ್…

ಜೂ. 23ರಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ರೆಡ್ ಅಲರ್ಟ್!

ಬೆಂಗಳೂರು: ಮುಂಗಾರು ಚುರುಕುಕೊಂಡ ಬೆನ್ನಲ್ಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 23ರಿಂದ ಭಾರಿ ಮಳೆಯಾಗಲಿದೆ. ಹೀಗಾಗಿ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ರೆಡ್…

ಜೂನ್ 24ರಿಂದ ನೂತನ ಸಂಸತ್ ಅಧಿವೇಶನ ಆರಂಭ: ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ವಿಪಕ್ಷಗಳು ಸಜ್ಹು: ಉಭಯ ಸದನಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸತತ‌ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡಿದ್ದು,ಈ ಹಿನ್ನೆಲೆಯಲ್ಲಿ 18ನೇ ಲೋಕಸಭೆಯ ಚೊಚ್ಚಲ ವಿಶೇಷ ಅಧಿವೇಶನವು ಜೂನ್ 24 ರಿಂದ ನಡೆಯಲಿದೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಜೂನ್ 26 ರಂದು…