ರಾಜ್ಯದ ಕಡಿಮೆ ವಿದ್ಯುತ್ ಬಳಕೆದಾರರಿಗೆ ಮತ್ತೊಂದು ಗುಡ್‌ನ್ಯೂಸ್: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ!: ಇಂಧನ ಸಚಿವ ಕೆ.ಜೆ.ಜಾರ್ಜ್
ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಅವರು ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ…
