Category: ರಾಜ್ಯ

ಕೌಟುಂಬಿಕ ಆಸ್ತಿ ಕಲಹದ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು,ಆ.03: ಕುಟುಂಬಗಳ ನಡುವಿನ ಆಸ್ತಿ ವಿವಾದಗಳ ಇತ್ಯರ್ಥಕ್ಕಾಗಿ ಪೊಲೀಸರು ಕ್ರಿಮಿನಲ್ ಕಾನೂನನ್ನು ಒತ್ತಡ ತಂತ್ರವಾಗಿ ಅಥವಾ ಚೌಕಾಸಿಯ ಅಸ್ತ್ರವಾಗಿ ಬಳಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 73 ವರ್ಷದ ವೃದ್ಧ ತಾಯಿ ಹಾಗೂ ಅವರ ಹಿರಿಯ ಮಗಳ…

ತೈಲ ಉತ್ಪಾದನೆ ಹೆಚ್ಚಳಕ್ಕೆ ಒಪೆಕ್ ಒಕ್ಕೂಟ ನಿರ್ಧಾರ: ಪೆಟ್ರೋಲ್-ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ, ಆ.03:ಇರಾನ್ ಹಾಗೂ ಅಮೆರಿಕ-ಇಸ್ರೇಲ್ ಸಂಘರ್ಷದಿAದಾಗಿ ಜಾಗತಿಕ ತೈಲ ಪೂರೈಕೆಗೆ ಭಾರೀ ಹೊಡೆತ ಬಿದ್ದಿದ್ದು ಇದರಿಂದ ಜಾಗತಿಕ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಆದ್ದರಿಂದ ಇರಾನಿನ ತೈಲ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ(ಒಪೆಕ್) ತೈಲ ಉತ್ಪಾದನೆಯನ್ನು…

ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…

ಪೊಲೀಸ್ ಸಮವಸ್ತ್ರದಲ್ಲಿ ನೀಟ್ ಪ್ರತಿಭಟನೆಯ ವೇಳೆ ಉಗ್ರ ದಾಳಿಗೆ ಸಂಚು: ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ,ಆ.02:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಉಗ್ರರು ಪೊಲೀಸ್ ಸಮವಸ್ತ್ರ ಧರಿಸಿ ದಾಳಿ ನಡೆಸುವ ಸಂಚು ರೂಪಿಸಲಾಗಿತ್ತು ಎಂದು ಬಂಗಾಳ STF ಐಜಿ ಗೌರವ್ ಶರ್ಮಾ ತಿಳಿಸಿದ್ದಾರೆ. ಶಂಕಿತ ಜೈಶ್-ಎ-ಮೊಹಮ್ಮದ್…

ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಕ್ಕೆ ತಡೆ ಕುರಿತ ಪರೀಕ್ಷಾ ಅಕ್ರಮ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ,ಆ.01: ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳಿಗೆ ತಡೆ ಒಡ್ಡಲು, ಪರೀಕ್ಷಾ ಪಶ್ನೆಪತ್ರಿಕೆ ಸೋರಿಕೆ, ನಕಲು ಮತ್ತು ಇತರ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಕಾಯ್ದೆ, 2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

ರಾಜ್ಯದ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ: ಆರೋಗ್ಯ ಇಲಾಖೆ ಖಡಕ್ ಆದೇಶ

ಬೆಂಗಳೂರು, ಜು.31:ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಮಾರಾಟದ ಕುರಿತು ಆರೋಗ್ಯ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಇನ್ನುಮುಂದೆ ರಾಜ್ಯದ ಶಾಲಾ-ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ…

ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು, ಶಿಕ್ಷೆಯ ತೀರ್ಪಿಗೂ ತಡೆಯಾಜ್ಞೆ

ಬೆಂಗಳೂರು,ಜು.31 : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ…

ಧರ್ಮಸ್ಥಳ ಬಳಿ ಶವ ಹೂತ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ

ಮಂಗಳೂರು, ಜುಲೈ 30: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ…

ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಕ್ಕೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಬೆಂಗಳೂರು,ಜು.29: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡುವ ನಿಟ್ಟಿನಲ್ಲಿ ಗುರುತಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ…

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ನವದೆಹಲಿ, ಜುಲೈ 29: ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಹಾಗೂ ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಸಾಂವಿಧಾನಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಹಂಚಿಕೊಳ್ಳಲಾಗಿರುವ ಅವಹೇಳನಕಾರಿ, ದುರುದ್ದೇಶಪೂರಿತ…