ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಬೆಳಗಾವಿ: ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಸದಸ್ಯರು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ…
