Category: ರಾಜ್ಯ

ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ: ಕಾಂಗ್ರೆಸ್’ಗೆ ಒಂದು ಸೀಟೂ ಬಿಟ್ಟು ಕೊಡಲ್ಲವೆಂದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ನರೇಂದ್ರ ಮೋದಿಯವರನ್ನು ಸೋಲಿಸಲೇಬೇಕು‌ ಎನ್ನುವ ಜಿದ್ದಿಗೆ ಬಿದ್ದಿದ್ದ ಕಾಂಗ್ರೆಸ್ ದೇಶದಾದ್ಯಂತ ಸಮಾನಮನಸ್ಕ ಪಕ್ಷಗಳನ್ನು ಒಗ್ಗೂಡಿಸಿ ಇಂಡಿಯಾ ಮೈತ್ರಿಕೂಟ ರಚಿಸಿ ಮೋದಿ ವಿರುದ್ಧ ಭರ್ಜರಿ ರಣಕಹಳೆ ಮೊಳಗಿಸಿತ್ತು.ಆದರೆ ಬಳಿಕ‌ ಸೀಟು ಹಂಚಿಕೆ ವಿಚಾರದಲ್ಲಿ…

ಬೆಂಗಳೂರು ಸೇರಿ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಪ್ರಭಾವಿ ಅಧಿಕಾರಿಗಳ ಮನೆ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ

ಬೆಂಗಳೂರು : ಬೆಂಗಳೂರು, ಚಿಕ್ಕಮಗಳೂರು, ಹಾಸನ ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಡ್ಯದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಇ.ಇ ಆಗಿರುವ ಅಧಿಕಾರಿ ಹರ್ಷ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ…

ಹನುಮ ಧ್ವಜ ತೆರವು ಪ್ರಕರಣ : ಪ್ರತಿಭಟನೆ ನಡೆಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲು

ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಗೊಳಿಸಿ ರಾಷ್ಟ್ರಧ್ವಜ ಏರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದರು. ಇದೀಗ ಹಿಂದೂ ಕಾರ್ಯಕರ್ತರ ವಿರುದ್ಧ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಜನವರಿ 28ರಂದು…

ಲೋಕಸಭಾ ಚುನಾವಣೆ ಘೋಷಣೆಗೂ ಮೊದಲೇ ಮೋದಿ ಮೇನಿಯಾ! ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ನರೇಂದ್ರ ಮೋದಿ ಪರ ಪ್ರಚಾರ

ಬಾಗಲಕೋಟೆ:ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲೆಲ್ಲೂ ಮೋದಿ ಮೇನಿಯಾ ಶುರುವಾಗಿದೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ಮೋದಿ ಭಾವಚಿತ್ರ ಮುದ್ರಿಸಿ ಅವರ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಜೋಡಿಯೊಂದು ವಿಭಿನ್ನವಾಗಿ ಯೋಚನೆ…

ಜಾತಿ,ಧರ್ಮಗಳಿಗೊಂದು ಪ್ರತ್ಯೇಕ ಕಾನೂನು ಬೇಕಿಲ್ಲ: ಸಿಎಎ, ಸಮಾನ ನಾಗರಿಕ ಸಂಹಿತೆ ಜಾರಿಯಾಗಲೇಬೇಕು: ಪ್ರಮೋದ್ ಮುತಾಲಿಕ್

ಬಾಗಲಕೋಟ :ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವು ಎಲ್ಲಾ ಜಾತಿ, ಧರ್ಮದವರಿಗೂ ಸಮಾನ ಹಕ್ಕು ಹಾಗೂ ಸ್ವಾತಂತ್ರ್ಯ ನೀಡಿದೆ, ಆದರೆ ಕೆಲವರು ನಮ್ಮ ನೆಲದ ಕಾನೂನು ಒಪ್ಪಲು ಸಿದ್ದರಿಲ್ಲ,ಈ ನೆಲದ ಕಾನೂನು ದೇಶದ ಪ್ರಜೆಯಾಗಿರುವ ಎಲ್ಲರಿಗೂ ಒಂದೇ,ಆದ್ದರಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ…

ಸರ್ಕಾರಿ ಆಸ್ಪತ್ರೆ ವೈದ್ಯರು ವಿನಾಕಾರಣ ಹೊರಗೆ ಔಷಧಿಗಾಗಿ ಚೀಟಿ ಕೊಟ್ಟರೆ ಕಠಿಣ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಚಾಮರಾಜನಗರ:ಸರ್ಕಾರಿ ಆಸ್ಪತ್ರೆಗಳಿಗೆ ಜನರು ಬಂದಾಗ ಅವರಿಂದ ಹೊರಗಡೆ ಔಷಧಿ ತೆಗೆದುಕೊಳ್ಳಿ ಎಂದು ವೈದ್ಯರು ಚೀಟಿ ಬರೆದುಕೊಡುವುದನ್ನು ನಾನು ಗಮನಿಸಿದ್ದೇನೆ, ಆದರೆ ಇನ್ನು ಮುಂದೆ ಇಂತಹ ಘಟನೆ ನಡೆಯಬಾರದು ವಿನಾಕಾರಣ ಹೊರಗೆ ಚೀಟಿ ಬರೆದುಕೊಟ್ಟಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್…

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ…

ವೇಣೂರು: ಪಟಾಕಿ ಸಿಡಿಮದ್ದು ಘಟಕದಲ್ಲಿ ಭಾರೀ ಸ್ಪೋಟ: ಮೂವರು ಸಾವು: ಮೃತದೇಹಗಳು ಛಿದ್ರ!

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಮದ್ದು ಘಟಕದಲ್ಲಿ ಸ್ಫೋಟ ಭೀಕರ ಸ್ಫೋಟ ಸಂಭವಿಸಿದ್ದು, ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಪಟಾಕಿ ತಯಾರಿ ಘಟಕದಲ್ಲಿ ಭಾನುವಾರ…

ಪಂಚಮಸಾಲಿ 2A ಮೀಸಲಿಗೆ ಸರ್ಕಾರದ ನಿರ್ಲಕ್ಷ್ಯ: ಶೀಘ್ರದಲ್ಲಿ ರಾಜ್ಯಮಟ್ಟದ ಸಭೆ : ಜಯಮೃತ್ಯುಂಜಯ ಶ್ರೀ

ದಾವಣಗೆರೆ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸೌಲಭ್ಯ ದೊರಕಿಸಿಕೊಡುವ ಬಗ್ಗೆ ಸರ್ಕಾರ ಪದೇ ಪದೇ ನಿರ್ಲಕ್ಷ್ಯ ತೋರುತ್ತಿದ್ದು, ಶೀಘ್ರದಲ್ಲಿಯೇ ದಾವಣಗೆರೆಯಲ್ಲಿ ಸಮಾಜದ ಮುಖಂಡರ ರಾಜ್ಯ ಮಟ್ಟದ ಸಭೆ ನಡೆಯಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಕೇಂದ್ರ…

ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ವಜಾಕ್ಕೆ ಎಚ್‌ಡಿಕೆ ಒತ್ತಾಯ

ಬೆಂಗಳೂರು :ದಲಿತ ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಭೋದಿಸಿ ಪೇಚಿಗೆ ಸಿಲುಕಿದ ಸಿದ್ದರಾಮಯ್ಯ ಅವರು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಸಿದ್ದರಾಮಯ್ಯನವರ ಇದೇ ವೈಫಲ್ಯವನ್ನು ಬಂಡವಾಳ ಮಾಡಿಕೊಂಡ ಕುಮಾರಸ್ವಾಮಿ, ಗೌರವಾನ್ವಿತ ರಾಷ್ಟ್ರಪತಿ ದಲಿತ ಮಹಿಳೆ ಎನ್ನುವ ಕಾರಣಕ್ಕಾಗಿ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಮಾನ…