Category: ರಾಜ್ಯ

ಚಿತ್ರದುರ್ಗದಲ್ಲಿ ಕಾಂಗ್ರೆಸ್ ವತಿಯಿಂದ ಶೋಷಿತರ ಜಾಗೃತಿ ಸಮಾವೇಶ: ಜಾತಿ‌ ವ್ಯವಸ್ಥೆ ಸಮಾಜಕ್ಕೆ ಮಾರಕ: ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಚಿತ್ರದುರ್ಗ: ಶೋಷಿತ ವರ್ಗ ಸಮಾಜದ ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು ಈ‌ ನಿಟ್ಟಿನಲ್ಲಿ ಜಾತಿ ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ…

ಲೋಕಸಭಾ ಚುನಾವಣೆ: ಕರ್ನಾಟಕ ಬಿಜೆಪಿ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್, ಸುಧಾಕರ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ…

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನ

ಬೆಂಗಳೂರು: ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 34 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ…

ಜ. 31ರೊಳಗೆ ಜಾತಿ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜನವರಿ 31ರೊಳಗೆ ಜಾತಿ ಸಮೀಕ್ಷೆ ವರದಿಯನ್ನು ಸಿದ್ದರಾಮಯ್ಯ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಗುರುವಾರ ತಿಳಿಸಿದ್ದಾರೆ. ವರದಿ ಬಹುತೇಕ ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.…

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಆಘಾತ! ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ…

ಪಹಣಿಗೆ ಆಧಾರ್ ಲಿಂಕ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಕಲಬುರಗಿ: ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ‌ 2,000 ರೂ. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರೂ. ಜಮೆ‌ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ…

ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ನಿಗಮ ಮಂಡಳಿ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಿಗಮ ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಸದ್ಯ ಕಾಂಗ್ರೆಸ್ ಪಾಲಿಗೆ ಗಜಪ್ರಸವದಂತಾಗಿದ್ದು, ಇದು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.ಈ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು ,ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದು ಇದರಿಂದ…

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಸಂಚಲನ ಮೂಡಿಸಿರುವ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು (ಜಾತಿ ಗಣತಿ ವರದಿ) ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ. ಸುದ್ದಿಗಾರರ…

ಪ್ರಭಾವಿ ಸಚಿವ ಪ್ರಿಯಾಂಕ್‌ ಖರ್ಗೆ ಇಲಾಖೆಗೆ ಮೇಜರ್ ಸರ್ಜರಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ನಿವೃತ್ತ ನೌಕರರನ್ನು ವಜಾಗೊಳಿಸಿದ ಸಿಎಂ!

ಬೆಂಗಳೂರು: ರಾಜ್ಯದ ಅತ್ಯಂತ ಪ್ರಭಾವಿ ಸಚಿವ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ನಿರ್ವಹಿಸುತ್ತಿರುವ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಏಕಾಎಕಿ ಮೇಜರ್ ಸರ್ಜರಿ ಮಾಡಿ ಆದೇಶ ನೀಡಿರುವುದು ಅಚ್ಚರಿ ಮೂಡಿಸಿದೆ.…

ನೇತಾಜಿ ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು:ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು ಅವರು ಮಂಗಳವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ‌ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ,ಸುಭಾಷ್…