Category: ರಾಜ್ಯ

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ: ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ: ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ

ನವದೆಹಲಿ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಕರ್ನಾಟಕದ 20 ಕ್ಷೇತ್ರಗಳು ಸೇರಿದಂತೆ ಒಟ್ಟು 72 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ ನಳಿನ್ ಕುಮಾರ್, ಡಿ.ವಿ ಸದಾನಂದ ಗೌಡ, ಪ್ರತಾಪಸಿಂಹ ಸೇರಿದಂತೆ ಬರೋಬ್ಬರಿ 9 ಜನ…

ಡಿವಿ ಸದಾನಂದಗೌಡಗೆ ಕೈ ತಪ್ಪಿದ ಟಿಕೆಟ್: ಬಿಜೆಪಿ ವರಿಷ್ಠರಿಂದ ದೂರವಾಣಿ ಮೂಲಕ ಮಾಹಿತಿ

ಬೆಂಗಳೂರು :ಮಾಜಿ ಸಿಎಂ ಹಾಲಿ ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಡಿವಿ ಸದಾನಂದ ಗೌಡಗೆ ಈ ಬಾರಿ ಲೋಕಸಭಾ ಟಿಕೆಟ್ ಮಿಸ್ ಆಗಿದ್ದು ಈ ಕುರಿತು ಬಿಜೆಪಿ…

ಮಾ.16ರಂದು ರಾಜ್ಯಕ್ಕೆ ಪ್ರಧಾನಿ : ಕಲಬುರ್ಗಿ, ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮಾ 16ರಂದು ರಾಜ್ಯಕ್ಕೆ ಆಗಮಿಸಲಿದ್ದು, ಎರಡು ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲಬುರ್ಗಿಗೆ…

ನನ್ನ ಗುರಿ ಸದೃಢ ದೇಶ ನಿರ್ಮಾಣವೇ ಹೊರತು ಚುನಾವಣಾ ಗೆಲುವಲ್ಲ: ಪ್ರಧಾನಿ ಮೋದಿ

ಅಹಮದಾಬಾದ್‌: ‘ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿದೆಯೇ ಹೊರತು ವಿರೋಧಿಗಳು ಆರೋಪಿಸುವಂತೆ ಕೇವಲ ಚುನಾವಣೆ ಗೆಲ್ಲಲು ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಮಂಗಳವಾರ ಸಾಬರಮತಿ ಪ್ರದೇಶದಲ್ಲಿ ಮೋದಿ ಏಕಕಾಲಕ್ಕೆ ದೇಶದ…

ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮರಿಗೆ ಪೌರತ್ವ ನೀಡುವ ಕಾಯ್ದೆಯೇ ಹೊರತು ಪೌರತ್ವ ಕಸಿಯಲು ಅಲ್ಲ: ಸಿಎಎ ಜಾರಿ ಸ್ವಾಗತಿಸಿದ ದೆಹಲಿ ಹಜ್ ಸಮಿತಿ!

ನವದೆಹಲಿ: ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹಜ್ ಸಮಿತಿ ಸ್ವಾಗತಿಸಿದೆ. ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ‘ಪೌರತ್ವ ನೀಡಲು ಈ ಕಾಯ್ದೆ ಜಾರಿಯಾಗಿದೆಯೇ ಹೊರತು ಮುಸ್ಲಿಮರ…

ಭಾರತದ ಅಗ್ನಿ-5 ಕ್ಷಿಪಣಿ ಉಡಾವಣೆಯ ಮೇಲೆ ಬೇಹುಗಾರಿಕಾ ಹಡಗನ್ನು ನಿಯೋಜಿಸಿದ ಚೀನಾ

ನವದೆಹಲಿ:ಭಾರತವು 5 ಸಾವಿರ ಕಿಲೋಮೀಟರ್ ಅಗ್ನಿ -5 ಖಂಡಾAತರ ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷೆಯನ್ನು ನಡೆಸುವ ಮೊದಲು, ಚೀನಾ ಬಂಗಾಳ ಕೊಲ್ಲಿಯ ಬಳಿ ಭಾರತೀಯ ಜಲಪ್ರದೇಶಕ್ಕೆ ಗೂಢಚಾರ ಹಡಗನ್ನು ನಿಯೋಜಿಸಿದೆ ಎಂದು ವರದಿಯಾಗಿದೆ. ಇದು ಮಾಲ್ಡೀವ್ಸ್ ಬಳಿ ಮತ್ತೊಂದು ಚೀನಾದ ಹಡಗು ಪತ್ತೆಯಾದ…

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸೋಮವಾರ ವೇತನ…

ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ಧಮ್  ಬಿಜೆಪಿಗಿಲ್ಲ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ

ಬೆಂಗಳೂರು: ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ಧಮ್ ಹಾಗೂ ತಾಕತ್ ಇಲ್ಲ, ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೇ, ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಇಂತಹ ಸಂವಿಧಾನ ವಿರೋಧಿ ಹೇಳಿಕೆಗಳನ್ನು…

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಆಘಾತ!:  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹರ್ಯಾಣ ಸಂಸದ

ನವದೆಹಲಿ: ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು,ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಟಿಕೆಟ್‌ಗಾಗಿ ಕಸರತ್ತು ನಡೆಯುತ್ತಿದ್ದು, ಇದೀಗ ಬಿಜೆಪಿ ತನ್ನ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಹರ್ಯಾಣ ಹಿಸ್ಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಪಕ್ಷ ತೊರೆದು ಬಿಜೆಪಿಗೆ ಶಾಕ್ ನೀಡಿದ್ದಾರೆ. ಬಿಜೆಪಿಗೆ ಗುಡ್ ಬೈ…

ರಾಜ್ಯದ ಮಸೀದಿಗಳು, ಮದರಸಾಗಳಲ್ಲಿ ಶೋಧ ನಡೆಸಿದರೆ ಬಾಂಬರ್ ಸಿಗುತ್ತಾನೆ: ಶರಣ್ ಪಂಪ್‌ವೆಲ್

ಮಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಧರ್ಮ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ ಎಂದು ಹಿಂದೂ ಮುಖಂಡ ಶರಣ್ ಪಂಪ್’ವೆಲ್ ಆರೋಪಿಸಿದ್ದಾರೆ. ಮದರಾಸಗಳಲ್ಲಿ ಭಯೋತ್ಪಾದಕರಿಗೆ ಮೌಲ್ವಿಗಳು ಆಸರೆ ನೀಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮಸೀದಿ…