Category: ರಾಜ್ಯ

ಮೋದಿಯನ್ನು ರಾಮ ಮಂದಿರದ ಗರ್ಭಗುಡಿಗೆ ಪ್ರವೇಶ ನೀಡಬಾರದಿತ್ತು: ವಿವಾದತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಂಗಳೂರು: ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ವೀರಪ್ಪ ಮೊಯ್ಲಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು,…

ರಾಮ ಮಂದಿರ ಲೋಕಾರ್ಪಣೆ ಬಳಿಕ ರಾಮಸೇತು ಮರು ನಿರ್ಮಾಣಕ್ಕೆ ಸಂಕಲ್ಪ! ಭಾರತ ಮತ್ತು ಶ್ರೀಲಂಕಾ ನಡುವೆ 23 ಕಿಮೀ ಸಮುದ್ರ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಚೆನ್ನೈ:ರಾಮಾಯಣ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ಅವಿನಾಭಾವ ಸಂಬಂಧವಿದೆ. ಅಂದು ಸೀತೆಯನ್ನು ಹುಡುಕಲು ಹನುಮಂತ ರಾಮಸೇತು ನಿರ್ಮಿಸಿದ ಎನ್ನುವ ಕುರಿತು ಇಂದಿಗೂ ಸಮುದ್ರದ ಆಳದಲ್ಲಿ ಸೇತುವೆಯ ಕುರುಹು ಇದೆ. ಇದೀಗ ಕೇಂದ್ರ ಸರ್ಕಾರ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಮುಖ ಉತ್ತೇಜನ…

ಗದಗ: ರಾಮ ಮಂದಿರದ ಫೋಟೋ ಗೆ ಇಸ್ಲಾಂ ಧ್ವಜವಿಟ್ಟು ವೈರಲ್ ಮಾಡಿ ವಿಕೃತಿ ಮೆರೆದ ಯುವಕನ ಬಂಧನ

ಗದಗ (ಜ.22): ಹಿಂದೂಗಳ ಆರಾಧ್ಯ ದೈವವಾಗಿರುವ ಹಾಗೂ 500 ವರ್ಷಗಳ ನಿರಂತರ ಹೋರಾಟದ ಫಲವಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ. ಗದಗ ಜಿಲ್ಲೆಯ ಕಿಡಿಗೇಡಿಯೊಬ್ಬ ರಾಮ ಮಂದಿರದ ಮೇಲೆ ಮುಸ್ಲಿಂ ಧ್ವಜಗಳನ್ನು…

ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಿದರು. ಇದರಲ್ಲಿ ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮುಂಚಿತ…

ಪ್ರಾಣಪ್ರತಿಷ್ಠೆ ಬೆನ್ನಲ್ಲೇ ದರ್ಶನ ನೀಡಿದ ಪ್ರಭು ಶ್ರೀರಾಮ, ಎಲ್ಲೆಡೆ ಜೈಶ್ರೀರಾಮ್ ಘೋಷಣೆ !

ಆಯೋಧ್ಯೆ(ಜ.22): ಆಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಸತತ 500 ವರ್ಷಗಳ ಹೋರಾಟದ ಬಳಿಕ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ ಬೆನ್ನಲ್ಲೇ ಪ್ರಭು ಶ್ರೀರಾಮನ ದರ್ಶನವಾಗಿದೆ. ಭವ್ಯ ಮಂದಿರದಲ್ಲಿ ಬಾಲರಾಮನ ದರ್ಶನ ಭಾಗ್ಯ…

ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ‘ರಾಮ ತಾರಕ’ ಹೋಮಕ್ಕೆ ನಿರ್ಬಂಧ !

ಚಿಕ್ಕಮಗಳೂರು :ಅಯೋಧ್ಯೆಯಲ್ಲಿ ರಾಮನಲ್ಲ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಎಂದು ಇಡೀ ದೇಶದ ಜನತೆಯ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಒಂದು ಹಬ್ಬದ ರೀತಿಯಲ್ಲಿ ಒಂದು ಕ್ಷಣವನ್ನು ಆನಂದಿಸುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೂಡ ಎಂದು ರಾಮಲಲ್ಲ ಪ್ರಾಣಾ ಪ್ರತಿಷ್ಠಾಪನೆ ಅಂಗವಾಗಿ ಮುಜರಾಯಿ ಇಲಾಖೆಗೆ…

ರಾಮ ಮಂದಿರದಲ್ಲಿ 114 ಕಲಶ ನೀರಿನಿಂದ ಮೂರ್ತಿ ಪುಣ್ಯಸ್ನಾನ, ಪೂಜಾ ವಿಧಿವಿಧಾನ ಆರಂಭ

ಆಯೋಧ್ಯೆ(ಜ.22) ಐತಿಹಾಸಿಕ ಕ್ಷಣಕ್ಕೆ ವಿಶ್ವವೇ ಕಾಯುತ್ತಿದೆ. ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗ ಕೆಲವೆ ಕ್ಷಣಗಳು ಮಾತ್ರ ಬಾಕಿ. ಇತ್ತ ರಾಮ ಮಂದಿರದಲ್ಲಿ ಮಹಾಪೂಜೆಗಳು ಆರಂಭಗೊಂಡಿದೆ. ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಮೂರ್ತಿಯ ಪುಣ್ಯಸ್ನಾನ ಸೇರಿದಂತೆ ಮಹಾಪೂಜೆಗಳು ನಡೆಯುತ್ತಿದೆ. 114 ಕಲಶಗಳ ಔಷಧೀಯ ಜಲದಿಂದ ಪುಣ್ಯಸ್ನಾನ…

ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲಿಗೆ ಹೆಚ್ಚುವರಿ 1500 ರೂ : ಸಿಎಂ ಸಿದ್ದರಾಮಯ್ಯ ಘೋಷಣೆ

ತುಮಕೂರು : ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ…

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ; ದೇವರ ವಾಕ್ಯವನ್ನು ಧ್ಯಾನಿಸಿ ಜೀವನದಲ್ಲಿ ಪಾಲಿಸಿರಿ: ಅಲೋಶಿಯಸ್ ಪಾವ್ ಡಿ ಸೋಜಾ

ಕಾರ್ಕಳ: ಕಾರ್ಕಳದ ಅತ್ತೂರಿನ ಐತಿಹಾಸಿಕ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜನವರಿ 21 ರಂದು ಭಾನುವಾರ ವಿಜೃಂಭಣೆಯಿಂದ ಆರಂಭಗೊಂಡಿತು. ಮಹೋತ್ಸವವು ಜ. 21 ರಿಂದ 26 ರವೆರೆಗೆ ನಡೆಯಲಿದೆ. ಜ. 21 ರಂದು ಭಾನುವಾರ ಬೆಳಗ್ಗೆ ಪುಣ್ಯಕ್ಷೇತ್ರದ ಸಂತ…

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆ : ಶೋಭಾಯಾತ್ರೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್ ಪೀಠ

ಧಾರವಾಡ : ನಾಳೆ ರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಸಂಭ್ರಮದ ಮನೆ ಮಾಡಿದ್ದು, ಇದರ ಅಂಗವಾಗಿ ಧಾರವಾಡದಲ್ಲಿ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಶೋಭಾಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್…