ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ದೇಶದಾದ್ಯಂತ ಹಬ್ಬದ ವಾತಾವರಣ: ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಸರ್ಕಾರಿ ರಜೆ ಇನ್ನೂ ನಿರ್ಧಾರವಾಗಿಲ್ಲ
ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.ಆದರೆ ಕರ್ನಾಟಕದಲ್ಲಿ ರಜೆ ನೀಡುವ ಕುರಿತು ಈವರೆಗೆ ಯಾವುದೇ ತೀರ್ಮಾನವಾಗಿಲ್ಲ. ಮೂಲಗಳ ಪ್ರಕಾರ ನಾಳೆ ರಜೆ ನೀಡುವುದು ಅನುಮಾನ ಎನ್ನಲಾಗುತ್ತಿದೆ.…
