Category: ರಾಜ್ಯ

ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣವೇ ಕಾರಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ ಸ್ಪೋಟ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ…

ಕುಕ್ಕರ್ ಬಾಂಬ್ ಸ್ಫೋಟಕ್ಕೂ ಬೆಂಗಳೂರು ಸ್ಪೋಟಕ್ಕೂ ಸಾಮ್ಯತೆಯಿದೆ: ಬಾಂಬ್ ಸ್ಪೋಟದ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು : ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಸಾಮ್ಯತೆಯಿದೆ, ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

ಬರ ನಿರ್ವಹಣೆಗೆ ಸರ್ಕಾರದ ಸಕಲ ಸಿದ್ಧತೆ: ನೀರಿನ ಸಮಸ್ಯೆ ನಿವಾರಣೆಗೆ 856 ಕೋಟಿ ರೂ. ಬಿಡುಗಡೆ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದ 7,377 ಗ್ರಾಮಗಳು ಮತ್ತು 1,272 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು , ಅದನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಅವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ…

ಬೆಂಗಳೂರಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ?

ಬೆಂಗಳೂರು: ಹೊಟೇಲ್ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಪೊಲೀಸರು ಪ್ರಾಥಮಿಕ ತನಿಖೆಯ ಹಂತದಲ್ಲಿ ಅನುಮಾನದ ಮೇರೆಗೆ ಓರ್ವ ಶಂಕಿತ…

ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟ: ಸ್ಥಳದಲ್ಲಿ ಟೈಮರ್ ಪತ್ತೆ!

ಬೆಂಗಳೂರು: ನಗರದ ಕಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣದ ಈ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಗುರುವಾರ ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ…

ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ಕಂಪೆನಿಯ ಮೂವರು ಸಿಬ್ಬಂದಿ ಸೇರಿ ಹಲವರಿಗೆ ಸುಟ್ಟ ಗಾಯ!

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವAತ ರಾಮೇಶ್ವರಂ ಕಫೆಯಲ್ಲಿ ಭೀಕರ ಬಾಂಬ್ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ನೌಕರರು ಎನ್ನಲಾದ ಐವರು ಸಹೋದ್ಯೋಗಿಗಳು ಸೇರಿ 9 ಜನರಿಗೆ ಗಾಯಗೊಂಡಿದ್ದಾರೆ. ಬೆAಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕಫೆಗೆ, ಮಧ್ಯಾಹ್ನದ ಊಟಕ್ಕಾಗಿ ಮೈಕ್ರೋ ಚಿಪ್ ಕಂಪನಿಯಲ್ಲಿ…

ರಾಜ್ಯ ಸರ್ಕಾರದಿಂದ ಪಡಿತರ ವಿತರಕರಿಗೆ ಕಮಿಷನ್ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಪಡಿತರ ವಿತರಕರು ಕಮಿಷನ್ ಹೆಚ್ಚಳ ಮಾಡುವಂತೆ ಕುರಿತ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಸರ್ಕಾರ ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂಪಾಯಿಯಿಂದ 1.50…

ದೇಶದಲ್ಲಿ ಅಪಾಯದಲ್ಲಿರುವುದು ಸಂವಿಧಾನವಲ್ಲ, ಕಾಂಗ್ರೆಸ್: ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರು: ದೇಶದಲ್ಲಿ ಸಂವಿಧಾನಕ್ಕೆ ಯಾವುದೇ ಅಪಾಯವಿಲ್ಲ ,ಸಂವಿಧಾನ ಅತ್ಯಂತ ಬಲಿಷ್ಠವಾಗಿದೆ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಪಾಯದಲ್ಲಿದೆ ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂವಿಧಾನ ಅಪಾಯದಲ್ಲಿದೆ ಎಂದು ಸುಳ್ಳು ಹೇಳಿ ಜನರಿಗೆ ನಂಬಿಸಲು…

ರಾಜ್ಯ ಕಾಂಗ್ರೆಸ್ ಸರ್ಕಾರದ‌ ವಿರುದ್ಧ ಸಿಡಿದೆದ್ದ ಬಿಜೆಪಿ: ಸರ್ಕಾರ ವಜಾಗೊಳಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಮಾತಿನ ಸಮರ ತಾರಕಕ್ಕೇರಿದ್ದು, ಈ ನಡುವೆ ಇಂದು ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯ ಪ್ರತಿಪಕ್ಷ…

44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ : ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮಗೊಳಿಸಿ,ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಆಯಾ ಇಲಾಖೆಗಳ ಮೂಲಕ ನಿಯೋಜಿತ ಅಧ್ಯಕ್ಷರುಗಳಿಗೆ ವೈಯಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ. 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು…