Category: ರಾಜ್ಯ

ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಒತ್ತಾಯಿಸಿ ರೈಲ್ವೇ ನೌಕರರ ಪ್ರತಿಭಟನೆ

ಮೈಸೂರು : ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ಆಗ್ರಹಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ರೈಲ್ವೆ ನೌಕರರು ಮೈಸೂರು ರೈಲು ನಿಲ್ದಾಣ ಬಳಿಯ ಡಿಆರ್ಎಂ ಕಚೇರಿ ಹಾಗೂ ಎಚ್.ಡಿ.…

ಉಡುಪಿ ಅಷ್ಟಮಠ ಪರ್ಯಾಯ ಮಹೋತ್ಸವಕ್ಕೆ ತಡೆಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು:ಉಡುಪಿ ಅಷ್ಟಮಠದ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರಿಗೆ ಪರ್ಯಾಯಕ್ಕೆ ಅವಕಾಶ ನೀಡದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ ಅರ್ಜಿದಾರರಾದ ಗುರುರಾಜ ಜೀವನ್ ರಾವ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ…

ದತ್ತ ಪೀಠ ಹಿಂದೂ ಕಾರ್ಯಕರ್ತರಿ ಸಮನ್ಸ್ ಜಾರಿ : ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ 14 ಆರೋಪಿಗಳು

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ ಗಿರಿಯನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್…

ರಾಮ ಮಂದಿರ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ: ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.…

ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನಕ್ಕೆ ಹಿರಿಯ ನಾಯಕರೇ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಚಾಮರಾಜನಗರ:ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಪ್ರದರ್ಶನಕ್ಕೆ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ಚಾಮರಾಜನಗರದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ‘ವಿಧಾನಸಭಾ ಚುನಾವಣೆಯ ಅಧಃಪತನಕ್ಕೆ ಪಕ್ಷದ ಕಾರ್ಯಕರ್ತರಲ್ಲ, ಹಿರಿಯ ನಾಯಕರೇ…

ಬೆಂಗಳೂರು: ನಾಮಫಲಕ ಧ್ವಂಸ ಪ್ರಕರಣ:ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು

ಬೆಂಗಳೂರು ಜ.06: ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ‌ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ವಾಣಿಜ್ಯ ಮಳಿಗೆಗಳ ಬೋರ್ಡ್’ಗಳನ್ನು ಧ್ವಂಸ ಮಾಡಿರುವ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್,ಜಾಮೀನು ಮಂಜೂರು ಮಾಡಿ ಆದೇಶಿಸಿದೆ.…

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ: ಅತಿಥಿ ಉಪನ್ಯಾಸಕರ ಗೌರವಧನ 8 ಸಾವಿರ ರೂ.ವರೆಗೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ. ಗಳಿಂದ ಗರಿಷ್ಠ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೇ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಈ ಮೂಲಕ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆ…

ಜ.17ರಿಂದ ಲಾರಿ ಮಾಲೀಕರ ಸಂಘದಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಹಿಟ್ ಅಂಡ್ ರನ್ ಕಾಯ್ದೆಯ ವಿರುದ್ಧ ಉತ್ತರ ಭಾರತದಲ್ಲಿ ಲಾರಿ ಮಾಲೀಕರು ತೀವ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಲಾರಿ ಮಾಲೀಕರು ಜ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ…

ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಯಬಹುದು :ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮುಂಬಯಿ:ವಿಚ್ಛೇದಿತ ಮುಸ್ಲಿಂ ಮಹಿಳೆಯರು ತಮ್ಮ ಮಾಜಿ ಪತಿಯಿಂದ ಬೇಷರತ್ತಾದ ಜೀವನಾಂಶವನ್ನು ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಇದಲ್ಲದೆ, ಎರಡನೇ ಮದುವೆಯ ನಂತರವೂ ಮಹಿಳೆಯರು ತಮ್ಮ ಮೊದಲ ಪತಿಯಿಂದ ನ್ಯಾಯಯುತ ಮೊತ್ತವನ್ನು ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ. ಮುಸ್ಲಿಂ…

ಇನ್ನುಮುಂದೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ?: ಶಕ್ತಿ ಯೋಜನೆಯನ್ನು ಖಾಸಗಿ ಬಸ್ಸಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗಾಗಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು:ರಾಜ್ಯ ಸರ್ಕಾರ ಈಗಾಗಲೇ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ.ಆದರೆ ರಾಜ್ಯದಾದ್ಯಂತ ಎಲ್ಲಾ ಕಡೆಗಳಲ್ಲಿ ಸರ್ಕಾರಿ ಬಸ್ ಸೇವೆ ಇಲ್ಲದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಈ‌ ಹಿಂದೆ ಸಾಕಷ್ಟು ಒತ್ತಾಯ…