ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕಾರ: ಏ.30ರಂದು ಸೇವೆಯಿಂದ ಬಿಡುಗಡೆಗೆ ಆದೇಶ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ ವೈಯಕ್ತಿಕ ಕಾರಣ ನೀಡಿ ಸ್ವಯಂ ನಿವೃತ್ತಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.ಮುಂಬರುವ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಪ್ರತಾಪ್ ರೆಡ್ಡಿ ಅವರು ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕರ್ತವ್ಯ…
