Category: ರಾಜ್ಯ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು, ನ.1: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್​…

ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಉಡುಪಿ,ನ.1: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.1: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ…

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಹೈದರಾಬಾದ್, ಅ.31: ಕಾಂಗ್ರೆಸ್ ನಾಯಕ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ರಾಜಭವನದಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರಮಾಣ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ನಟ ಪ್ರಕಾಶ್​ ರಾಜ್​ ಸೇರಿದಂತೆ 70 ಸಾಧಕರು ಆಯ್ಕೆ

ಬೆಂಗಳೂರು, ಅಕ್ಟೋಬರ್ 30: 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​ ಸೇರಿದಂತೆ ಒಟ್ಟು 70 ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು ಸುದ್ದಿಗೋಷ್ಠಿ ನಡೆಸಿ…

ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ: ಎನ್ ಐ ಎ ಚಾರ್ಟ್‌ಶೀಟ್‌ನಲ್ಲಿ ಸತ್ಯ ಬಹಿರಂಗ

ಮಂಗಳೂರು (ಅ.31): ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ.01ರಂದು ನಡೆದಿದ್ದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನುವ…

ಪರಿಶಿಷ್ಟ ಜಾತಿ,ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ SCSP TSP ಅನುದಾನ ಯಾಕೆ ಹಂಚಿಕೆಯಾಗಿಲ್ಲ: ಸಚಿವ ಸಂಪುಟ ಸಭೆಯಲ್ಲೇ ಹೆಚ್.ಸಿ. ಮಹದೇವಪ್ಪ ರೋಷಾವೇಷ: ವಿಪಕ್ಷ ಬಿಜೆಪಿ ಆರೋಪಕ್ಕೆ ಮತ್ತಷ್ಟು ಬಲ

ಬೆಂಗಳೂರು, ಅ. 30: ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಕಲ್ಯಾಣಕ್ಕಾಗಿ ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಸಚಿವ ಸಂಪುಟ ಸಭೆಯಲ್ಲೇ ರೋಷಾವೇಶ ಪ್ರದರ್ಶಿಸಿದ್ದಾರೆ. SCSP TSP ಗೆ ಅನುದಾನ ಹಂಚಿಕೆ ಮಾಡದಿರುವುದು…

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ?: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು, ಅ,30: ಕೇರಳದ ರಾಜ್ಯದ ವಯನಾಡಿನ ಜನರ ಕಷ್ಟಗಳಿಗೆ ಮಿಡಿಯುವ ನಿಮ್ಮ ಮನಸ್ಸು ನಮ್ಮ ನೆರೆಭಾದಿತ ಕಲಬುರಗಿ,ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಳಗಾವಿ ರೈತರ ಕಷ್ಟಕ್ಕೆ ಯಾಕೆ ಮಿಡಿಯುತ್ತಿಲ್ಲ?ಅಸಲಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕೇರಳದ ಶಾಸಕರೋ? ಅಥವಾ ವಯನಾಡಿನ…

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ PDO ಅಮಾನತು ಆದೇಶಕ್ಕೆ ತಡೆ

ಬೆಂಗಳೂರು, ಅಕ್ಟೋಬರ್​ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್‌ಎಟಿ) ಗುರುವಾರ ತಡೆಯಾಜ್ಞೆ ನೀಡಿದೆ. ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು…

ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು,ಅ.30: ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು ಹಾಗೂ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ…