ಕರಿಮಣಿ ಮಾಲೀಕ ನೀನಲ್ಲ ಎಂದು ರೀಲ್ಸ್ ಮಾಡಿದ ಪತ್ನಿ;ಪತ್ನಿ ರೀಲ್ಸ್ ಗೆ ಗ್ರಾಮಸ್ಥರ ಕುಹಕ: ಮನನೊಂದು ಪತಿ ಆತ್ಮಹತ್ಯೆಗೆ ಶರಣು!
ಚಾಮರಾಜನಗರ: ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಉಪೇಂದ್ರ’ ಚಿತ್ರದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್ ಮಾಡಿದ್ದು, ಪತ್ನಿಯ ಇನ್‌ಸ್ಟಾಗ್ರಾಮ್ ರೀಲ್ ನಿಂದ ಬೇಸರಗೊಂಡು 34 ವರ್ಷದ ಪತಿ…
