ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ಜಾರಿಗೆ ತನ್ನಿ : ಸಿಎಂಗೆ ಕಲ್ಲಡ್ಕ ಪ್ರಭಾಕರ ಭಟ್ ಸವಾಲು!
ಮಂಡ್ಯ: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ಎಂದು ನೇರ ಸವಾಲೆಸೆದಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸಂಕೀರ್ತನೆ…
