ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ನಿಗಮ ಮಂಡಳಿ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ
ಮೈಸೂರು : ನಿಗಮ ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಸದ್ಯ ಕಾಂಗ್ರೆಸ್ ಪಾಲಿಗೆ ಗಜಪ್ರಸವದಂತಾಗಿದ್ದು, ಇದು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.ಈ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು ,ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದು ಇದರಿಂದ…
