Category: ರಾಜ್ಯ

ಲೇಔಟ್‌ಗೆ ಬಿಟ್ಟುಕೊಟ್ಟ ಜಾಗದ ಮೇಲೆ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌ ಸ್ಪಷ್ಟನೆ

ಬೆಂಗಳೂರು : ಖಾಸಗಿ ಲೇಔಟ್‌ ನಿರ್ಮಾಣದ ವೇಳೆ ರಸ್ತೆ ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಬಿಟ್ಟುಕೊಟ್ಟ ಜಾಗದ ಮೇಲೆ ಭೂ ಮಾಲೀಕರಿಗಾಗಲೇ ಅಥವಾ ಲೇಔಟ್‌ ನಿರ್ಮಾಣದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಬೆಳ್ಳಂದೂರು ಹೊರ…

ನಾಳೆ ಸಂಜೆಯೊಳಗಾಗಿ ನಿಗಮ ಮಂಡಳಿ ಅದ್ಯಕ್ಷರ ಆಯ್ಕೆ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಕಳೆದ 7 ತಿಂಗಳಿನಿಂದ ಬಾಕಿ ಉಳಿದಿರುವ ನಿಗಮ ಮಂಡಳಿ ನೇಮಕಾತಿಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನಾಳೆಯೊಳಗೆ (ಡಿ.2) ಅಂತಿಮ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ಬಾರಿ ಲಿಸ್ಟ್ ರೆಡಿ ಮಾಡಿ ಹೋಗಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್…

ಬೆಂಗಳೂರಿನ15 ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನಾಮಧೆಯ ಇ-ಮೇಲ್ ಬಾಂಬ್ ಬೆದರಿಕೆ ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ಎಲ್ಲರೂ ಸಾಯಲು ಸಿದ್ಧರಾಗಿ ಎಂದು ದುಷ್ಕರ್ಮಿಗಳ ಬೆದರಿಕೆ ಬರಹ

ಬೆಂಗಳೂರು: ಬೆಂಗಳೂರಿನ 15 ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲವೇ ಎಲ್ಲರೂ ಸಾಯಲು…

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅಧಿಕಾರ ಸ್ವೀಕಾರ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರು ಗುರುವಾರ ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅಧಿಕಾರ ಅವಧಿ ಗುರುವಾರ ನಿವೃತ್ತರಾದ ವಂದಿತಾ ಶರ್ಮಾ ಅವರಿಂದ ಅಧಿಕಾರ ಸ್ವೀಕರಿಸಿದರು.…

ರಾಜ್ಯ ಸರ್ಕಾರದಿಂದ ಬೆಳೆನಷ್ಟ ಪರಿಹಾರ ಘೋಷಣೆ: ಮೊದಲ ಕಂತಿನಲ್ಲಿ ರೂ. 2 ಸಾವಿರದವರೆಗೆ ನೆರವು

ಬೆಂಗಳೂರು:ರಾಜ್ಯದಲ್ಲಿ ಬರದಿಂದ ಕಂಗೆಟ್ಟ ರೈತರಿಗೆ ಸಿಎಂ ಅಭಯ ನೀಡಿದ್ದು, ಮೊದಲ ಕಂತಿನಲ್ಲಿ ರೂ.2,000ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಬರಪರಿಹಾರದ ಘೋಷಣೆ ಮಾಡಿದರು. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ…

ಬಿಲ್ ಪಾವತಿಯಾಗದ ಹಿನ್ನೆಲೆ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣ: ಬಿಲ್ ಪಾವತಿಸದ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಡೆಯ ಕುರಿತು ರಾಜ್ಯ ಹೈಕೋರ್ಟ್ ತೀವೃ ಅಸಮಾಧಾನ ವ್ಯಕ್ತಪಡಿಸಿದೆ. ಈ ಸರ್ಕಾರದ ವರದಿ ಪ್ರಕಾರ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ…

ರಾಜ್ಯದ 35 ಡಿವೈಎಸ್ಪಿಗಳಿಗೆ ಹೆಚ್ಚುವರಿ ಎಸ್ಪಿ ಗಳಾಗಿ ಮುಂಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿಗಳಾಗಿ ಸೇವೆ ಸಲ್ಲಿಸುತ್ತಿರುವ 35 ಪೊಲೀಸ್ ಅಧಿಕಾರಿಗಳನ್ನು ಎಸ್ಪಿಗಳಾಗಿ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ‌ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ವಿಭಾಗದಲ್ಲಿ ಡಿವೈಎಸ್ಪಿ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35…

ಕುಕ್ಕರ್ ಬಾಂಬ್ ಆರೋಪಿ ಮೊಹಮ್ಮದ್‌ ಶಾರೀಖ್ ಗೆ ಕದ್ರಿ ದೇಗುಲವೇ ಟಾರ್ಗೆಟ್: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಎನ್ ಐಎ

ಮಂಗಳೂರು: ಕಳೆದ ವರ್ಷ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯಕ್ಕೆ ಆರೋಪ ಚಾರ್ಜ್ ಶೀಟ್ ಸಲ್ಲಿಸಿದೆ. ದೇವಾಲಯದ ಮೇಲಿನ ದಾಳಿ ಯತ್ನವು ಐಸಿಸ್ ಪ್ರೇರಿತವಾಗಿದೆ ಎಂದು…

ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಕ್ಕೆ ಗಡುವು: 8 ತಿಂಗಳೊಳಗೆ ಅರ್ಜಿ ವಿಲೇಗೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಗಡುವು

ಬೆಂಗಳೂರು: ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ಅನಧಿಕೃತ ಸಾಗುವಳಿದಾರರ ಸಕ್ರಮಕ್ಕಾಗಿ 9.29 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿಯಮಾನುಸಾರ ಸಮಗ್ರವಾಗಿ ಪರಿಶೀಲಿಸಿ ಅರ್ಹರಿಗೆ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆಯನ್ನು 8 ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.…

ಸಚಿವರ ಕಾರ್ಯವೈಖರಿ ವಿರುದ್ಧ ಮತ್ತೆ ಕೈ ಶಾಸಕ ಆಕ್ರೋಶ! ಸಿಎಂ ಸಿದ್ದರಾಮಯ್ಯಗೆ ಶಾಸಕ ಬಿ.ಆರ್‌.ಪಾಟೀಲ್‌ ಪತ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯ ಕೊರತೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ವಯಸ್ಸಿನಲ್ಲಿ ಕಿರಿಯ ಸಚಿವರು ಹಿರಿಯ ಶಾಸಕರಿಗೆ ಗೌರವ ಕೊಡುತ್ತಿಲ್ಲವೆಂದು ಈ ಹಿಂದೆ ಮುಖ್ಯಮಂತ್ರಿ ಅವರಿಗೆ ಪತ್ರ…