ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಗನ್ ಹೊಂದಿದ್ದ ರಿಯಾಜ್ ಒಳ್ಳೆಯ ವ್ಯಕ್ತಿ: ಕಾಂಗ್ರೆಸ್ ಮುಖಂಡ ಆರ್ ವಿ ದೇವರಾಜ್
ಬೆಂಗಳೂರು: ಚುನಾವಣಾ ರ್ಯಾಲಿಯಲ್ಲಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಗನ್ ಇಟ್ಟುಕೊಂಡು ಮಾತ್ರಕ್ಕೆ ಇದು ದೊಡ್ಡ ವಿಚಾರವಲ್ಲ ಎಂದು ಕಾಂಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ. ಬೆಂಗಳೂರು…
