ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ: ಹಲವರಿಗೆ ಜೀವದಾನ
ಮಣಿಪಾಲ, ಆ. 29:ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ ಹೊಸ ಬದುಕು ನೀಡಿದೆ. ಪ್ರಣವ್ ಹೆಗ್ಡೆ ಅವರನ್ನು…
