Category: ರಾಜ್ಯ

ಸಚಿವ ಸಂಪುಟ ಪುನಾರಚನೆ ಊಹಾಪೋಹದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದ ಶಾಸಕರು: ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಬಹಿರಂಗ ಹೇಳಿಕೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್

ಬಾಗಲಕೋಟೆ, ಅ.29 : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿರುವ ನಡುವೆ ಸಚಿವ ಸ್ಥಾನಕ್ಕಾಗಿ ಶಾಸಕರ ಪೈಪೋಟಿ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನಾನು ಸಹ…

ಸಹಕಾರ ಕ್ಷೇತ್ರ ಬಲಪಡಿಸಲು ಸಹಕಾರಿ ಕಾಯ್ದೆಗೆ ತಿದ್ದುಪಡಿ ಅಗತ್ಯವೆಂದ ಹೈಕೋರ್ಟ್ ನಡೆ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್

ಕಾರ್ಕಳ, ಅ.29: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯು ಪ್ರಸ್ತುತ ಕಾಲಕ್ಕೆ ಸರಿಯಾಗಿಲ್ಲ.ಆದ್ದರಿಂದ ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯವೆಂದು ಹೈಕೋರ್ಟ್ ಹೇಳಿಕೆ ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.…

ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಸಿದ್ಧು ಬೆಂಬಲಿಗರಿAದ ಪತ್ರ ಚಳುವಳಿ

ಮೈಸೂರು, ಅ, 29: ಮುಂದಿನ ನವೆಂಬರ್ ನಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿದ್ದು, ಈ ನಡುವೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ಬೆಂಬಲಿಗರ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಾಗಿ ಭಾರಿ…

ಹಣ ಹಾಗೂ ಅಧಿಕಾರ ದುರುಪಯೋಗದ ಆರೋಪ:ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ: ಮಹೇಶ್ ಜೋಷಿಗೆ ಮುಖಭಂಗ

ಬೆಂಗಳೂರು, ಅ.28: ಹಣ ಹಾಗೂ ಅಧಿಕಾರದ ದುರುಪಯೋಗದ ಗಂಭೀರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಸಮಿಯನ್ನು ವಜಾಗೊಳಿಸಿದ ರಾಜ್ಯ ಸರ್ಕಾರ ಕಸಾಪಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ…

RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌…

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಕೋರ್ಟ್​ ರಿಲೀಫ್​

ಮಂಗಳೂರು, ಅ. 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ…

ಬಿಪಿಎಲ್ ಕಾರ್ಡ್‌ನ ಮಾನದಂಡಗಳ ಪರಿಶೀಲನೆ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಶಿವಮೊಗ್ಗ: ಬಿಪಿಎಲ್ ಕಾರ್ಡ್‌ ರದ್ದು ಮಾಡುವುದಿಲ್ಲ. ಕಾರ್ಡ್ ದಾರರು ಅನರ್ಹರಾಗಿದ್ದರೆ ಕಾರ್ಡ್‌ ಮಾಡುತ್ತೇವೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ…

ದ್ವೇಷ ಭಾಷಣ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾರ್ವಜನಿಕ ಸಮಾರಂಭದಲ್ಲಿ ‘ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ’ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ…

ಬೆಂಗಳೂರಿನಲ್ಲಿ ಲವ್,ಸೆಕ್ಸ್ ದೋಖಾ: ಇನ್ಸ್ಟಾ ಮೂಲಕ ಚಿಗುರಿದ ಪ್ರೀತಿ: ಮತಾಂತರಕ್ಕೆ ಒಪ್ಪದ ಯುವತಿಗೆ ವಂಚಿಸಿದ ಆರೋಪಿ ಬಂಧನ: ಲವ್ ಜಿಹಾದ್ ಆರೋಪ

ಬೆಂಗಳೂರು,ಅ.25 : ಪ್ರೀತಿಸಿದ ಯುವತಿ ಮತಾಂತರಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಆಕೆಯ ಜೊತೆ ಮಜಾ ಉಡಾಯಿಸಿ ವಂಚಿಸಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿ ಮೊಹಮ್ಮದ್ ಇಶಾಕ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರೀತಿಯ ನಾಟಕವಾಡಿ ಆಕೆಗೆ ಮತಾಂತರಕ್ಕೆ…

ವಾಯುಭಾರ ಕುಸಿತ ಹಿನ್ನಲೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 25: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು…