Category: ರಾಜ್ಯ

ಭಾರತ ಮಾತೆಯ ಹೆಮ್ಮೆಯ ಪುತ್ರನಿಗೆ ಭಾವುಕ ವಿದಾಯ: ಪಂಚಭೂತಗಳಲ್ಲಿ ಕ್ಯಾಪ್ಟನ್ ಪ್ರಾಂಜಲ್ ಲೀನ

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರವು ಪಂಚಭೂತಗಳಲ್ಲಿ ಲೀನವಾಯಿತು. ದೆಹಲಿಯಿಂದ ಸೇನಾ ವಿಮಾನದ ಮೂಲಕ ಪ್ರಾಂಜಲ್ ಅವರ ಮೃತದೇಹವನ್ನು ಬೆಂಗಳೂರಿನಲ್ಲಿರುವ ಪೋಷಕರಿಗೆ ಹಸ್ತಾಂತರಿಸಲಾಯಿತು. ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮರು ನೇಮಿಸಿ ಸರ್ಕಾರ ಆದೇಶ: ಜಾತಿಗಣತಿ ವರದಿ ಇನ್ನೂ ವಿಳಂಬ ಸಾಧ್ಯತೆ!

ಬೆಂಗಳೂರು:ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಅವಧಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನೇ ಮರು ನೇಮಕ ಮಾಡಲಾಗಿದೆ. 2024ರ ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ವಿಸ್ತರಣೆಗೆ ಅವಕಾಶ…

ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು…

ಕುಟುಂಬದ ಹಿರಿಯ ವ್ಯಕ್ತಿಯನ್ನೇ ಕುಟುಂಬದ ಮುಖ್ಯಸ್ಥ ಎಂದು ಗುರುತಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ಎಚ್.ಕೆ ಪಾಟೀಲ್ ಮಾಹಿತಿ

ಬೆಂಗಳೂರು: ಕುಟುಂಬದ ಮುಖ್ಯಸ್ಥರ ಗೈರುಹಾಜರಿಯಿಂದಾಗಿ ಪಡಿತರ ಚೀಟಿಗಳು ಅನರ್ಹವಾಗಿರುವ ಪ್ರಕರಣಗಳಲ್ಲಿ ಕುಟುಂಬದ ಹಿರಿಯ ವ್ಯಕ್ತಿಯನ್ನು “ಕುಟುಂಬದ ಮುಖ್ಯಸ್ಥ” ಎಂದು ಗುರುತಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ…

ವಾರದೊಳಗಾಗಿ ಗೃಹಲಕ್ಷ್ಮಿ ಅದಾಲತ್ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಡಕುಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಬೆಂಗಳೂರಿನ ಬಾಲ ಭವನದಲ್ಲಿ ಗುರುವಾರ…

ನ್ಯಾಯಾಲಯಕ್ಕೆ ಗೈರು ಹಾಜರಿಯಾಗಿ ಸಮನ್ಸ್ ಪಡೆಯದ ಆರೋಪ: ಹಾಸನ ತಹಶೀಲ್ದಾರ್ ಬಂಧನಕ್ಕೆ ವಾರೆಂಟ್ ಜಾರಿ

ಹಾಸನ: ನ್ಯಾಯಾಲಯಕ್ಕೆ ಗೈರು ಹಾಗೂ ಕೋರ್ಟ್ ಸಮನ್ಸ್ ಪಡೆಯದ ಆರೋಪದಲ್ಲಿ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಪ್ರಕರಣ ಎನ್ನುವಂತೆ ಹಾಸನ ತಹಶೀಲ್ದಾರ್ ಬಂಧನಕ್ಕೆ ಹಾಸನ ಜಿಲ್ಲಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದೆ. ವಿವಿಧ ಪ್ರಕರಣ ಸೇರಿದಂತೆ ಕೋರ್ಟ್ ನಲ್ಲಿ ದಾಖಲಾಗಿದ್ದ ಪ್ರಕರಣಗಳ ಬಗ್ಗೆ…

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ : ತಮಿಳುನಾಡಿಗೆ ಡಿ23ರವರೆಗೆ ಕಾವೇರಿ ನೀರು ಹರಿಸಲು ಆದೇಶ

ನವದೆಹಲಿ:ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ( CWRC) ಸೂಚನೆ ನೀಡಿದೆ. ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ್ಕೆ ನಿರಂತರ ಹಿನ್ನಡೆಯಾಗುತ್ತಿದ್ದು,ಇದೀಗ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ…

ನಾಪತ್ತೆಯಾಗಿರುವ ಜಾತಿಗಣತಿ ವರದಿಯ ಕಡತವನ್ನು ಸರ್ಕಾರವೇ ಹುಡುಕಲಿ: ಮಾಜಿ ಸಚಿವ ಅರವಿಂದ ಲಿಂಬಾವಳಿ ತಿರುಗೇಟು

ಬೆಳಗಾವಿ:ಜಾತಿಗಣತಿ ಕುರಿತ ಕಾಂತರಾಜು ವರದಿಯ ಮೂಲಪ್ರತಿಗಳು ಕಾಣೆಯಾಗಿರುವುದನ್ನು ಸರ್ಕಾರವೇ ಹುಡುಕಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ವರದಿ ಮೂಲಪ್ರತಿ ಕಂಪ್ಯೂಟರ್ ನಲ್ಲಿ ಇದ್ದೆ ಇರುತ್ತದೆ. ಅದನ್ನು ಕಳ್ಳತನ ಮಾಡಲು ಸಾಧ್ಯವಿಲ್ಲ.…

ಜಾತಿಗಣತಿಯನ್ನು ರಾಜಕೀಯ ಅಸ್ತçವನ್ನಾಗಿಸುವುದನ್ನು ಬಿಟ್ಟು ವರದಿಯ ಸಾಧಕ ಬಾಧಕಗಳ ಕುರಿತು ಸಾರ್ವಜನಿಕ ಚರ್ಚೆಯಾಗಲಿ: ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಸುನಿಲ್ ಕುಮಾರ್ ಸವಾಲು

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಜಾತಿಗಣತಿ ವರದಿಯ ವಿಚಾರದಲ್ಲಿ ಸಿಎಂ ಸಿದ್ಧರಾಮಯ್ಯನವರ ನಿಲುವು ಸ್ಪಷ್ಟವಾಗಿಲ್ಲ, ತಮ್ಮ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ ಜಾತಿಗಣತಿಯನ್ನು ಅಸ್ತçವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಜಾತಿಗಣತಿ ವರದಿಯ…

ನ.25 ಹಾಗೂ 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ: ಸುದೀಪ್, ಶಿವಣ್ಣ ಸೇರಿ ಸಿನಿರಂಗದ ದಿಗ್ಗಜರು ಭಾಗಿ!

ಬೆಂಗಳೂರು: ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳ ಉತ್ಸವವು ಬಹಳ ಅದ್ದೂರಿಯಾಗಿ ನಡೆಯಲಿದ್ದು, ಈ ಕಂಬಳಕ್ಕೆ ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರರಂಗದ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸಲಿದ್ದು,…