Category: ರಾಜ್ಯ

ಡಿ. 4ರಿಂದ ಬೆಳಗಾವಿ ಅಧಿವೇಶನ ಆರಂಭ: ಸಭಾಪತಿ ಬಸವರಾಜ್ ಹೊರಟ್ಟಿ

ಬೆಂಗಳೂರು : ಬೆಳಗಾವಿಯ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್ 4ರಿಂದ ಆರಂಭವಾಗಲಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿವೇಶನ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂದರ್ಭದಲ್ಲಿ…

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇವಾ ನಿವೃತ್ತಿ ಹಿನ್ನೆಲೆ: ರಾಜ್ಯ ಸರ್ಕಾರದ ನೂತನ ಸಿಎಸ್ ಆಗಿ ರಜನೀಶ್ ಗೋಯೆಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇದೇ ನವೆಂಬರ್ 30ರಂದು ನಿವೃತ್ತಿಯಾಗುತ್ತಿದ್ದು, ತೆರವಾಗುವ ಸ್ಥಾನಕ್ಕೆ 1986ನೇ…

ಬೆಂಗಳೂರಿನ‌ ಕಾಡುಗೋಡಿ ವಿದ್ಯುತ್ ಅವಘಡದ ಬಳಿಕ‌ ಎಚ್ಚೆತ್ತ ಇಂಧನ ಇಲಾಖೆ: ವಿದ್ಯುತ್‌ ಅಪಘಾತ ತಡೆಗೆ ಮಾರ್ಗಸೂಚಿಗೆ ಸಮಿತಿ ರಚಿಸಿ ಇಂಧನ ಇಲಾಖೆ ಆದೇಶ

ಬೆಂಗಳೂರು:ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಪ್ರವಹಿಸಿ ತಾಯಿ-ಮಗು ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ದುರ್ಘಟನೆ ಸಂಭವಿಸಿದ ನಂತರ, ವಿದ್ಯುತ್‌ ಅವಘಡ ತಡೆ ಸೇರಿದಂತೆ ಸಾರ್ವಜನಿಕರ ಸುರಕ್ಷತಾ ಕ್ರಮ ಕೈಗೊಳ್ಳಲು ಎಲ್ಲಾ ವಿದ್ಯುತ್‌ ಸರಬರಾಜು ಕಂಪನಿಗಳಲ್ಲೂ (ಎಸ್ಕಾಂ) ಅಗತ್ಯ…

ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರದಲ್ಲೇ ಒಡಕು?: ವರದಿ ತಿರಸ್ಕರಿಸುವ ಪತ್ರಕ್ಕೆ ಡಿಕೆ ಶಿವಕುಮಾರ್ ಸಹಿ: ಅವಕಾಶವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾತಿಗಣತಿ ವರದಿ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವೃ ಜಟಾಪಟಿ ನಡೆದಿತ್ತು. ಜಾತಿಗಣತಿಯನ್ನು ಬಿಜೆಪಿ ವಿರೋಧಿಸಿದರೆ ಕಾಂಗ್ರೆಸ್ ನಾಯಕರು ಜಾತಿಗಣತಿಯನ್ನು ಬೆಂಬಲಿಸಿದ್ದಾರೆ.ಆದರೆ ಇದೀಗ ಜಾತಿಗಣತಿ ವರದಿ ವಿಚಾರ ದಲ್ಲಿ ಕಾಂಗ್ರೆಸ್ ಪಕ್ಷದಲ್ಲೇ…

ರಾಜ್ಯದಲ್ಲಿ ಸಿಎಂ ಬದಲಾವಣೆ ಹೈಕಮಾಂಡಿಗೆ ಬಿಟ್ಟ ವಿಚಾರ: ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ

ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಕೆಲವು ಶಾಸಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳಲ್ಲಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ, ಒಂದುವೇಳೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪವಾದರೆ ಅದು ಹೈಕಮಾಂಡ್ ಗೆ ಬಿಟ್ಟವಿಚಾರ ಎಂದು ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.…

ವಿಶ್ವ ಮೀನುಗಾರಿಕೆ ದಿನಾಚರಣೆ : ಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಪುರುಷರಿಗೂ ವಿಸ್ತರಿಸಲು ಚಿಂತನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸದಾ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ…

ತೆರಿಗೆ ವಂಚಕರಿಗೆ ಆದಾಯ ಇಲಾಖೆ ಬರೆ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಬೆಂಗಳೂರು:ಸೋಮವಾರ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ 11 ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಂಗಳವಾರ ಬೆಳ್ಳಂಬೆಳಗ್ಗೆ ತೆರಿಗೆ ವಂಚಿಸಿ ಆರೋಪದ ಹಿನ್ನೆಲೆಯಲ್ಲಿ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ಆಗಿದೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು…

ಇಂದು ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲಿಗೆ ಪ್ರಾಯೋಗಿಕ ಚಾಲನೆ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರೈಲ್ವೇ ಇಲಾಖೆಯ ಮಹತ್ವದ ಕ್ರಮ

ಬೆಂಗಳೂರು:ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಪ್ರಾಯೋಗಿಕ ಚಾಲನೆ ನೀಡಲಾಗುತ್ತಿದೆ. ಚೆನ್ನೈನಿಂದ ಎಂಟು ಬೋಗಿಗಳ ರೈಲು ಸೆಟ್ ಪ್ರಯಾಣಿಕರ ಸೇವೆಗೆ ನೀಡಲಾಗಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲು ಓಡಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದು ಮಂಗಳವಾರ…

ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಆಗಮನ: ನಿಗಮ-ಮಂಡಳಿ ನೇಮಕಾತಿ ಬಗ್ಗೆ ಮಹತ್ವದ ಚರ್ಚೆ ಸಾಧ್ಯತೆ

ಬೆಂಗಳೂರು: ನಾಳೆ ರಣದೀಪ್ ಸಿಂಗ್​ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರ ಆಗಮನ ತೀವ್ರ ಕುತೂಹಲ ಮೂಡಿಸಿದ್ದು, ನಿಗಮ-ಮಂಡಳಿ ನೇಮಕಾತಿ ಸಂಬಂಧ ಚರ್ಚಿಸೋದಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ನಾಳೆ(ಮಂಗಳವಾರ) ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್​…

ಬಿಜೆಪಿ ಅಥವಾ ಜೆಡಿಎಸ್ ಗೆ ವೋಟು ಹಾಕಿದ್ರೆ ಗ್ಯಾರಂಟಿ ಯೋಜನೆಗಳು ರದ್ದು: ಡಿಕೆ ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು:ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆ ಮತ ಹಾಕಿದ್ರೆ ಗ್ಯಾರಂಟಿ ಯೋಜನೆಗಳು ರದ್ದುಪಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 106ನೇ…