ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಹರೀಶ್ ಪೂಂಜಾ ಹೇಳಿಕೆಯ ಸಿ.ಡಿ ಒದಗಿಸಲು ದೂರುದಾರರಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಯ ವಿಡಿಯೋ ಸಿ.ಡಿಯನ್ನು ಒದಗಿಸುವಂತೆ ಪ್ರಕರಣದ ದೂರುದಾರರಾದ ನಮಿತಾ ಕೆ.ಪೂಜಾರಿ ಅವರಿಗೆ ಹೈಕೋರ್ಟ್ ಸೂಚಿಸಿದೆ. ಈ ಪ್ರಕರಣದ ಕುರಿತಂತೆ ತಮ್ಮ…
