ರಾಮ ಮಂದಿರ ಉದ್ಘಾಟನೆಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್ ಅಧಿಕೃತ ಘೋಷಣೆ
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದ್ದು,ಈ ಕುರಿತು ಕಾಂಗ್ರೆಸ್ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಬಿಜೆಪಿ ಹಾಗೂ ಅರೆಸೆಸ್ಸ್ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಅಪೂರ್ಣವಾಗಿರುವ ರಾಮ ಮಂದಿರವನ್ನು ಉದ್ಘಾಟಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ…
