Category: ರಾಜ್ಯ

ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ ಕುರಿತ ಗೊಂದಲಕ್ಕೆ ತೆರೆ: ಕಾರ್ಕಳದಿಂದ‌ಲೇ ಪಕ್ಷೇತರನಾಗಿ ನನ್ನ ಸ್ಪರ್ಧೆ: ಮುತಾಲಿಕ್ ಅಧಿಕೃತ ಘೋಷಣೆ

ಕಾರ್ಕಳ: ಹಿಂದುತ್ವಕ್ಕಾಗಿ, ಹಿಂದೂ ಕಾರ್ಯಕರ್ತರ ಧ್ವನಿಯಾಗಿ ಭ್ರಷ್ಟಾಚಾರ ರಹಿತ ವ್ಯವಸ್ಥೆಗಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದಲೇ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿ ನಡೆಸಿದ ಅವರು,…

ಸಾಹಿತಿ ಭಗವಾನ್ ರಾಮನ ಬಗ್ಗೆ ಆಡಿದ ಅಸಭ್ಯ ಮಾತಿಗೆ ವ್ಯಾಪಕ ಆಕ್ರೋಶ :ಶಿಸ್ತುಕ್ರಮ ಜರುಗಿಸುವಂತೆ ಹಿಂದೂ ಸಂಘಟ‌ನೆಗಳ ಒತ್ತಾಯ

ಬೆಂಗಳೂರು : ಶ್ರೀರಾಮನ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಸಾಹಿತಿ ಭಗವಾನ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಪ್ರಗತಿಪರ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುವವರೂ ಭಗವಾನ್ ಅವರ ಹೇಳಿಕೆಗೆ ಆಕ್ಷೇಪ ಸಂಘಟನೆಗಳು ವ್ಯಕ್ತಪಡಿಸಿದ್ದು, ಬಹುಸಂಖ್ಯಾತರ ಶ್ರದ್ಧೆಯ ಬಗ್ಗೆ ಅಸಡ್ಡೆಯಿಂದ ಮಾತನಾಡುವ ಧೋರಣೆ ತಪ್ಪು…

ನಾಳೆ ಸಾರಿಗೆ ನೌಕರರ ಮುಷ್ಕರ : ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ

ಬೆಂಗಳೂರು : ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರಿಗೆ ನೌಕರರಿಗೆ ವೇತನ…

ಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ : ಗುಜರಾತ್ ನ್ಯಾಯಾಲಯ

ಗುಜರಾತ್‌ : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಗುಜರಾತ್‌ನ ನ್ಯಾಯಾಲಯವೊಂದು ಗೋಹತ್ಯೆಯ ಕುರಿತು ಕೆಲವು ಕುತೂಹಲಕಾರಿ ಅವಲೋಕನಗಳನ್ನು ಮಾಡಿದೆ. “ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ..” ಗುಜರಾತ್‌ನ ತಾಪಿ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ…

ಅಂಬೇಡ್ಕರ್ ನಿಗಮದ ‘ಗಂಗಾ ಕಲ್ಯಾಣ ಯೋಜನೆ’ ಅಕ್ರಮ: ‘ಕೆಎಎಸ್ ಅಧಿಕಾರಿ ಸುರೇಶ್ ಕುಮಾರ್’ ಅಮಾನತು

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ, ನೇರ ಸಾಲ, ಉದ್ಯಮಶೀಲತೆ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್, ಸಮೃದ್ಧಿ ಹಾಗೂ ಐರಾವತ ಯೋಜನೆಗಳಲ್ಲಿ ನಡೆದಿರುವ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಹಾಗೂ ಅನುದಾನ ದುರ್ಬಳಕೆ ಮೇರೆಗೆ ಕೆಎಎಸ್ ಅಧಿಕಾರಿ ಕೆ.ಎಂ. ಸುರೇಶ್ ಕುಮಾರ್ ಅವರನ್ನು…

ಮುಂದಿನ ತಿಂಗಳಿನಿಂದ ಪಡಿತರ ಪುನಃ 10 ಕೆಜಿಗೆ ಹೆಚ್ಚಳ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ…

ಹಿಂದೂಗಳಲ್ಲಿ ಆತಂಕ ಹುಟ್ಟಿಸಲು PFI ನಿಂದಲೇ ಪ್ರವೀಣ್ ನೆಟ್ಟಾರು‌ ಹತ್ಯೆ: ಎನ್ಐಎ ಆರೋಪ ಪಟ್ಟಿಯಲ್ಲಿ ಉಲ್ಲೇಖ!

ಮಂಗಳೂರು : ಹಿಂದೂ ಸಮುದಾಯದಲ್ಲಿ ಆತಂಕ ಹುಟ್ಟಿಸಲೆಂದೇ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಮಂಗಳೂರಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ…

ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಇಂಧನ ಸಚಿವ ಸುನಿಲ್ ಕುಮಾರ್

ಮೈಸೂರು: ರಾಜ್ಯದ ರೈತರ ಪಂಪುಸೆಟ್ ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದೆಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ…

ನಾಳೆಯಿಂದ(ಜ21)ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿ,ಐಜಿಪಿಗಳ ಅಖಿಲ ಭಾರತ ಸಮ್ಮೇಳನ: ಪ್ರಧಾನಿ ಮೋದಿ ಭಾಗಿ

ನವದೆಹಲಿ: ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಸಂಕೀರ್ಣದಲ್ಲಿ ನಾಳೆಯಿಂದ(ಜನವರಿ21) ನಡೆಯಲಿರುವ ಕೇಂದ್ರಾಡಳಿತ ಹಾಗೂ ಎಲ್ಲಾ ರಾಜ್ಯಗಳ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಹಾಗೂ ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಮೂರು ದಿನಗಳ…

ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! :ಇಬ್ಬರು ವೈದ್ಯರನ್ನು ವಜಾಗೊಳಿಸಿದ ಕೆಎಂಸಿ

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್…