Category: ರಾಜ್ಯ

ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಭೀಕರ ಅವಘಡ!:  ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಮಧ್ಯಾಹ್ನ 2.10ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ನ್ಯಾಷನಲ್ ಲಾ…

ವಿಕಸಿತ ಭಾರತ ವಾಟ್ಸಾಪ್ ಸಂದೇಶ ಕಳುಹಿಸದಂತೆ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ತಾಕೀತು

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತದ ಸಂದೇಶಗಳನ್ನು ವಾಟ್ಸಾಪ್ ಮೂಲಕ ಕಳುಹಿಸುವುದನ್ನು ತಕ್ಷಣ ನಿಲ್ಲಿಸುವಂತೆ ಚುನಾವಣಾ ಆಯೋಗವು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಆದೇಶಿಸಿದೆ. ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನು ಘೋಷಿಸಿದ ನಂತರ, ದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಆಯೋಗ…

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಕೇಂದ್ರ ಚುನಾವಣಾ ಆಯೋಗಕ್ಕೆ ಇಬ್ಬರು ಆಯುಕ್ತರ ನೇಮಕಾತಿಗೆ ತಡೆ ನೀಡಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಈ ಅರ್ಜಿಯ ಕುರಿತು ವೇಳೆ ವಿಚಾರಣೆ ನಡೆಸಿದ ನ್ಯಾಯಪೀಠ ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ಈಗ…

ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಸದಸ್ಯರು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ…

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ನೀತಿ ಸಂಹಿತೆ ಉಲ್ಲಂಘನೆ ?: ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಮಗನ ಪರ ಮತ ಹಾಕಿಸುವಂತೆ  ಸೂಚಿಸಿದ ಆರೋಪ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಬಿರುಸಿನ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀತಿ ಸಂಹಿತೆ ಉಲ್ಲಂಘಿಸಿ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ತಮ್ಮ ಮಗನ ಪರವಾಗಿ ಮತ ಹಾಕಿಸುವಂತೆ ಸೂಚಿಸಿದ್ದಾರೆ ಎನ್ನುವ ಆರೋಪ…

ಪ್ರಧಾನಿ ಮೋದಿಯವರ ತಲೆಗೆ ಗುಂಡು ಹಾರಿಸಬೇಕು: ಆರ್’ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ರಾಂಚಿ : ಪ್ರಧಾನಿ ಮೋದಿಯವರ ವಿರುದ್ಧ ಜಾರ್ಖಂಡ್ ನ ಆರ್’ಜೆಡಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು ಎಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೋದಿಯವರ ತಲೆಗೆ ಗುಂಡು ಹಾರಿಸಬೇಕು ಎಂದು ಜಾರ್ಖಂಡ್ ಆರ್’ಜೆಡಿ ನಾಯಕ ಅವಧೇಶ ಸಿಂಗ್ ಯಾದವ್ ಪ್ರಚಾರ ಸಭೆಯಲ್ಲಿ ವಿವಾದಾತ್ಮಕ…

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಏಪ್ರಿಲ್ 9ಕ್ಕೆ ಮುಂದೂಡಿದ್ದು ಅಲ್ಲಿಯವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಹಿಡಿಯುವ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ…

ಈ ಬಾರಿ ಸಿಇಟಿಗೆ ದಾಖಲೆಯ 3.75 ಲಕ್ಷ ಅಭ್ಯರ್ಥಿಗಳ ನೋಂದಣಿ : ಹೆಸರು ನೋಂದಣಿಗೆ ಮಾ 20ರವರೆಗೆ ಮತ್ತೆ ವಿಸ್ತರಣೆ

ಬೆಂಗಳೂರು: ಎಂಜಿನಿಯರಿಂಗ್‌,ಮೆಡಿಕಲ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್‌ನಲ್ಲಿ ನಡೆಸುವ 2024ನೇ ಸಾಲಿನ ಯುಜಿ ಸಿಇಟಿಗೆ ಈಗಾಗಲೇ 3.75 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿದ್ದು,ಈವರೆಗೆ ನೋಂದಾಯಿಸದವರಿಗಾಗಿ ಮಾ.20ರವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ. ಇದು ಕೊನೆಯ ಅವಕಾಶ…

ಶಿವಮೊಗ್ಗದಲ್ಲಿ ಬಿಜೆಪಿ ವಿಕಸಿತ ಸಂಕಲ್ಪ ಯಾತ್ರೆ : ಮಹಿಳೆಯರು ಕೇವಲ ಮತದಾರರಲ್ಲ ನನ್ನ ಮಾತೆಯರು: ಭಾರತ ಮಾತೆಯ ಶಕ್ತಿ ಕುಗ್ಗಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ: ಮಹಿಳೆಯರು ಕೇವಲ ಮತದಾರರು ಮಾತ್ರವಲ್ಲ ಭಾರತದ ಮಹಿಳೆಯರು ನನ್ನ ಪಾಲಿನ ಮಾತೆಯರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ನಾರಿ ಶಕ್ತಿ ದೇಶದ ಪ್ರಧಾನಶಕ್ತಿ, ಮಹಿಳೆಯರು ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾರೆ. ಮೋದಿ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ…

ಸರ್ಕಾರಗಳ ಆಡಳಿತ ವ್ಯವಸ್ಥೆಗೆ ಚಾಟಿ‌ ಬೀಸಿದ ಚುನಾವಣಾ ಆಯೋಗ! : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ಎತ್ತಂಗಡಿ

ನವದೆಹಲಿ : ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು…