ದತ್ತಪೀಠ ಗೋರಿ ಧ್ವಂಸ ಪ್ರಕರಣದ ಕೇಸ್ ರೀ ಓಪನ್ ಶುದ್ಧಸುಳ್ಳು: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್`ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಇದು ಶುದ್ಧಸುಳ್ಳು, ಕಳೆದ 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿಯಾಗಿದೆಯೇ ಹೊರತು ಪ್ರಕರಣದ…
