Category: ರಾಜ್ಯ

ಗುತ್ತಿಗೆ ನೌಕರರಿಗೂ ಗ್ರಾಚ್ಯುಟಿ ಅನ್ವಯ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು:ಸೇವೆ ಕಾಯಂ ಆಗುವುದಕ್ಕೂ ಮುನ್ನ ದಿನದಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದರೆ ಆ ಅವಧಿಗೂ ಸರ್ಕಾರ ಗ್ರಾಚ್ಯುಟಿ ಪಾವತಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಬಸವೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಅಂಚೆ ಕಚೇರಿಗಳ ಹಿರಿಯ ಅಧೀಕ್ಷಕ ಮತ್ತು…

ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮಗೆ ನೋಟಿಸ್ ನೀಡಿರುವ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಕರಣದ ತನಿಖೆಗೆ…

ಜ. 4 ರಿಂದ 7ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 4 ರಿಂದ 7 ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

ಅತೀ ಶೀಘ್ರವೇ ಸಚಿವ ಮಧು ಬಂಗಾರಪ್ಪ ಅವರ ಭ್ರಷ್ಟಾಚಾರ ಬಯಲು ಮಾಡುವೆ: ಮಧು ಬಂಗಾರಪ್ಪ ವಿರುದ್ಧ ಗುಡುಗಿದ ಈಡಿಗ ಸ್ವಾಮೀಜಿ ಪ್ರಣವಾನಂದಶ್ರೀ

ದಾವಣಗೆರೆ : ನನ್ನ ತಲೆ ಕೆಟ್ಟು ಚೆಕ್ ಬೌನ್ಸ್ ಆಗಿಲ್ಲ. ನಾನು ಸಮಾಜದ ಯಾವುದೇ ಜಾಗವನ್ನೂ ಕಬಳಿಸಿಲ್ಲ ಎಂದು ಈಡಿಗ ಸಮಾಜದ ಪ್ರಣವಾನಂದ ಸ್ವಾಮೀಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕೆಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಗ್ಯಾಸ್ ಸಬ್ಸಿಡಿ ಪಡೆಯಲು ಡಿ.31 ರೊಳಗೆ ಇ-ಕೆವೈಸಿ ಕಡ್ಡಾಯ ಎನ್ನುವುದು ಸುಳ್ಳು ವದಂತಿ: ಗ್ರಾಹಕರು ಭಯಪಡಬೇಕಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು, ಡಿ.31 ರೊಳಗೆ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಡಿ.31ರ ಒಳಗಾಗಿ…

ಕೇಂದ್ರ ಸರ್ಕಾರದಿಂದ ‘ತೆಹ್ರೀಕ್-ಇ-ಹುರಿಯತ್ ಸಂಘಟನೆ ನಿಷೇಧ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ತೆಹ್ರೀಕ್-ಇ-ಹುರಿಯತ್ (ಟಿಇಹೆಚ್) ಅನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಘೋಷಿಸಿದೆ ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ತೆಹ್ರೀಕ್-ಇ-ಹುರಿಯತ್, ಜಮ್ಮು…

ಸಂಕ್ರಾಂತಿ ಬಳಿಕವೇ ನಿಗಮ-ಮಂಡಳಿ ನೇಮಕಾತಿ : ಶಾಸಕರಿಗಷ್ಟೇ ಅಲ್ಲ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆ ಶಿವಕುಮಾರ್ ಮಾಹಿತಿ

ಬೆಂಗಳೂರು: ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಅಲ್ಲದೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ನೀಡಲಾಗುತ್ತದೆ. ಅದಕ್ಕಾಗಿ ಎಲ್ಲಾ ನಾಯಕರು ಕುಳಿತು ಚರ್ಚೆ…

ಉತ್ತರಪ್ರದೇಶದಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಮುಸ್ಲಿಂ ಕುಟುಂಬ!

ಭದೋಹಿ (ಉತ್ತರಪ್ರದೇಶ) : ಉತ್ತರ ಪ್ರದೇಶದ ಭದೋಹಿಯಲ್ಲಿನ 9 ಜನರ ಮುಸ್ಲಿಂ ಕುಟುಂಬವೊಂದು ವಿಂಧ್ಯಾಚಲದಲ್ಲಿ ಪೂಜೆ ಸಲ್ಲಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದೆ‌. ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕುಟುಂಬದ ಮುಖ್ಯಸ್ಥರು ರಾಮಮಂದಿರ ದರ್ಶನಕ್ಕಾಗಿ ಅಯೋಧ್ಯೆಗೆ ಹೋಗುವುದಾಗಿ ಹೇಳಿದ್ದಾರೆ. ಹಿಂದೂ ಧರ್ಮಕ್ಕೆ…

ರಾಮಮಂದಿರ ಉದ್ಘಾಟನೆ ಎನ್ನುವುದು ಗಿಮಿಕ್; ಪುಲ್ವಾಮಾ ದಾಳಿಯನ್ನು ತೋರಿಸಿ ಚುನಾವಣೆ ಗೆದ್ದವರು ರಾಮನ ಹೆಸರಿನಲ್ಲಿ ಮತಗಳಿಕೆಗೆ ಹೊರಟ್ಟಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಡಿ ಸುಧಾಕರ್ ವಾಗ್ದಾಳಿ

ಚಿತ್ರದುರ್ಗ, ಡಿ.30: ರಾಮಮಂದಿರ ಉದ್ಘಾಟನೆ ಎನ್ನುವುದು ಬಿಜೆಪಿಯವರ ಒಂದು ಗಿಮಿಕ್, ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ ದಾಳಿಯನ್ನು ವೈಭವೀಕರಿಸಿ ಗೆದ್ದವರು, ಇದೀಗ ರಾಮನ ಫೋಟೊ ಹಿಡಿದುಕೊಂಡು ಮತ್ತೆ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಸಚಿವ ಡಿ ಸುಧಾಕರ್ ಬಿಜೆಪಿ ವಿರುದ್ಧ ಕಿಡಿಕಾರಿದರು.…

ಕರ್ನಾಟಕದ 3 ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಹಸಿರು ನಿಶಾನೆ

ಮಂಗಳೂರು,ಡಿ. 30: ತಮಿಳುನಾಡು,ಗೋವಾದೊಂದಿಗೆ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ ಮತ್ತೆರಡು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಹಾಗೂ ಹೊಚ್ಚ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ. ಹೊಸ…