Category: ರಾಜ್ಯ

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ: ಮುಂದಿನ 2 ವಾರ ಮುಷ್ಕರ ನಡೆಸದಂತೆ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ತಡೆ ಹಾಕಿದ್ದು, ಮುಂದಿನ 2 ವಾರ…

ಶ್ರವಣಬೆಳಗೊಳ ಜೈನಮಠಾಧೀಶ ಚಾರುಕೀರ್ತಿ ಮಹಾಸ್ವಾಮಿಗಳ ನಿಧನ ದಿಗ್ಭ್ರಮೆ ಮೂಡಿಸಿದೆ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಹಾಸನ ಜಿಲ್ಲೆಯ ಶ್ರವಣಬೆಳಗೊಳ ಜೈನಪೀಠದ ಜಗದ್ಗುರುಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಹಠಾತ್‌ ಜಿನೈಕ್ಯರಾಗಿರುವುದು ಆಘಾತ ಮೂಡಿಸಿದೆ. ಶ್ರೀಗಳುಜೈನ ಧರ್ಮದ…

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ…

ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇಂದು ಚುನಾವಣೆಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ 2-3 ದಿನಗಳ ಬಳಿಕ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್! ಸಚಿವ ಭೈರತಿ ಬಸವರಾಜ ಕಾಂಗ್ರೆಸ್ ಗೆ ಸೇರ್ಪಡೆ?

ಬೆಂಗಳೂರು, ಮಾರ್ಚ್ 22: ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ ಸಚಿವ ಭೈರತಿ ಬಸವರಾಜ ಬಿಗ್ ಶಾಕ್ ನೀಡಲಿದ್ದಾರೆ ಎನ್ನುವ ಮಾಹಿತಿ ಹಬ್ಬಿದೆ. ಬಿಜೆಪಿ ಎಂಎಲ್ ಸಿ ಬಾಬುರಾವ್ ಚಿಂಚನಸೂರ ಬಿಜೆಪಿ ತೊರೆದ ಬೆನ್ನಲ್ಲೇ ಸಚಿವ ಭೈರತಿ ಬಸವರಾಜ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು,ಈ…

ಸಾರ್ವಜನಿಕ ಶಿಕ್ಷಣ ಇಲಾಖೆ’ ಹೆಸರು ‘ಶಾಲಾ ಶಿಕ್ಷಣ ಇಲಾಖೆ’ ಎಂದು ಬದಲಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ( Department of Public Instruction ) ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿ ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,…

5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ : ವಿಚಾರಣೆ ಮಾ.27ಕ್ಕೆ ಮುಂದೂಡಿದ ಸುಪ್ರೀಂ

ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಮುಂದಿನ ವಿಚಾರಣೆಯನ್ನು ಮಾರ್ಚ್‌ 27 ಕ್ಕೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲಾ ಒಕ್ಕೂಟಗಳು ಸುಪ್ರೀಂ ಕೋರ್ಟ್…

ರಾಜ್ಯದಲ್ಲಿ ಹೆಚ್ಚಿದ ದಡಾರ ರೋಗ: ರಾಜ್ಯದ ಜನತೆಗೆ ಶಾಕ್‌ ನೀಡಿದ ಆರೋಗ್ಯ ಇಲಾಖೆ ವರದಿ

ಬೆಂಗಳೂರು : ಕರ್ನಾಟಕದಲ್ಲಿ ಹಠಾತ್ ದಡಾರ ಕಾಯಿಲೆ ಏರಿಕೆಗೊಂಡಿದ್ದು, ರಾಜ್ಯದಲ್ಲಿ 2021ರಲ್ಲಿ 10 ಲಕ್ಷ ಜನರಲ್ಲಿ ಶೇ 4.8 ರಷ್ಟು ಜನರಲ್ಲಿ ದಡಾರ ರೋಗ ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಂಕಿ ಅಂಶಗಳಲ್ಲಿ ವರದಿಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯ ಆಲಮೇಲ…

ದೈವ ನಿಂದನೆ ಆರೋಪ: ಸಚಿವ ಆರಗ ಕ್ಷಮೆಯಾಚಿಸುವಂತೆ ಆಗ್ರಹ

ಮಂಗಳೂರು : ತುಳುನಾಡಿನ ಆರಾಧ್ಯ ದೈವ ಗುಳಿಗನ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅಪಮಾನ ಮಾಡಿದ್ದು, ಅವರು ತುಳುನಾಡಿಗೆ ಬಂದು ಬೇಷರತ್‌ ಕ್ಷಮೆ ಕೇಳಬೇಕು ಎಂದು ಬೆಳ್ತಂಗಡಿಯ ನಲಿಕೆಯವರ ಸಮಾಜ ಸೇವಾ ಸಂಘ…

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ಸಮಿತಿ ರಚನೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನೈತಿಕ ಶಿಕ್ಷಣ ಹಾಗೂ ಧ್ಯಾನವನ್ನು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಅದರಂತೆ ಇಂದು ರಾಜ್ಯದ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಸಂಬಂಧ…