Category: ರಾಜ್ಯ

ಕೆಎಸ್ಸಾರ್ಟಿಸಿ ಯಿಂದ ನಮ್ಮ ಕಾರ್ಗೋ-ಟ್ರಕ್‌ ಸೇವೆ ಆರಂಭ:ಜನರಿಗೆ ರಿಯಾಯಿತಿ ದರದಲ್ಲಿ ತ್ವರಿತ ಕಾರ್ಗೋ ಸೇವೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯ ಜತೆ ಜತೆಗೆ ನೂತನವಾಗಿ “ನಮ್ಮ ಕಾರ್ಗೋ-ಟ್ರಕ್‌’ ಸೇವೆಯನ್ನು ಆರಂಭಿಸಿದೆ. “ನಿಮ್ಮ ವಿಶ್ವಾಸ-ನಮ್ಮ ಕಾಳಜಿ” ಶೀರ್ಷಿಕೆಯಡಿ ಈ ಸೇವೆಯನ್ನು ಆರಂಭಿಸಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ 20 ನೂತನ…

ರಾಜ್ಯ ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ನೇಮಕ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ…

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದಲ್ಲಿ ನೇಮಕ: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿ ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು…

ಅಕ್ರಮ ಬಾಂಗ್ಲಾದೇಶಿ ವಲಸೆ: ಕೇರಳದಲ್ಲಿ ಎನ್‌ಐಎ ಬಲೆಗೆ ಬೆಂಗಳೂರು ಕಿಂಗ್‌ಪಿನ್‌!

ನವದೆಹಲಿ ಡಿಸೆಂಬರ್ 23: ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ. ಅಕ್ರಮ ವಲಸೆಗಾರರ ವಿರುದ್ಧ ಕಳೆದ ತಿಂಗಳಿನಿಂದ ಎನ್‌ಐಎ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದು 11ನೇ ಬಂಧನವಾಗಿದೆ. ಬಂಧಿತ ಸೌಧಿ ಝಾಕಿರ್‌ ವಿರುದ್ಧ ಮಾನವ ಕಳ್ಳಸಾಗಣೆ…

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಭದ್ರತೆಗೆ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಚಿಕ್ಕಮಗಳೂರು ಡಿ.22: ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಈಗಾಗಲೇ ಆಧಿಕೃತ ಚಾಲನೆ ದೊರೆತಿದ್ದು,ಕಳೆದ ವರ್ಷದಂತೆ ಈ‌ ವರ್ಷವೂ ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತಭಕ್ತರು ಮಾಲಾಧಾರಣೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ…

ಲೋಕಸಭಾ ಚುನಾವಣೆ ಹಿನ್ನೆಲೆ: ಜನವರಿ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಅಭ್ಯರ್ಥಿಗಳ ಆಯ್ಕೆ ಕುರಿತು ಪರಾಮರ್ಶೆ ನಡೆಸುತ್ತಿದೆ. ಈಗಾಗಲೇ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳನ್ನು ಗೆದ್ದಿರುವ ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಸಿದ್ಧತೆಗಳನ್ನು…

ಜಮ್ಮು ಕಾಶ್ಮೀರ: ಪೂಂಚ್ ಸೆಕ್ಟರ್‌ನಲ್ಲಿ ಸೇನಾ ವಾಹನದ ಮೇಲೆ ಭೀಕರ ಭಯೋತ್ಪಾದಕ ದಾಳಿ: ನಾಲ್ವರು ಯೋಧರು ಹುತಾತ್ಮ, ಮೂವರಿಗೆ ಗಾಯ

ಪೂಂಚ್ ಡಿ.21:ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರ ಪ್ರಯತ್ನದ ನಡುವೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆಗಳು ಅಶಾಂತಿ ಸೃಷ್ಟಿಸಲು ಹೊಂಚು ಹಾಕುತ್ತಲೇ ಇದ್ದಾರೆ. ಇದರ ಭಾಗವಾಗಿ ಶುಕ್ರವಾರ ನಸುಕಿನಲ್ಲಿ ಭಯೋತ್ಪಾದಕರು…

ಬೆಂಗಳೂರಿನ ಜಕ್ಕೂರಿನಲ್ಲಿ 11 ಸಾವಿರ ಕೋ.ರೂ ಮೌಲ್ಯದ ಮೀಸಲು ಅರಣ್ಯ ಭೂಮಿ ಕಬಳಿಕೆ: ಶಾಸಕ ಸೇರಿ 50 ಮಂದಿಯಿಂದ ಕೃತ್ಯ: ಮಾಹಿತಿ ಹಕ್ಕು ಕಾಯಿದೆಯಡಿ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು: ಹಿರಿಯ ಶಾಸಕ ಸೇರಿದಂತೆ ಒಟ್ಟು 50 ಮಂದಿ ಬೆಂಗಳೂರು ಉತ್ತರ ತಾಲೂಕಿನಲ್ಲಿ 11 ಸಾವಿರ ಕೋಟಿ ಮೌಲ್ಯದ ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿರುವ ಸ್ಫೋಟಕ ಮಾಹಿತಿ ಆರ್ ಟಿ ಇ ಮೂಲಕ ಬಯಲಿಗೆ ಬಂದಿದೆ. ಆಘಾತಕಾರಿ ವಿಷಯ ಏನೆಂದರೆ…

ಬೆಂಗಳೂರು:ಇಬ್ಬರು ಪ್ರೇಮಿಗಳ ಜತೆ ವಿವಾಹಿತೆಯ ಸರಸ ಸಲ್ಲಾಪ! ಪೆಟ್ರೋಲ್‌ ಸುರಿದು ಪೊಲೀಸ್ ಪೇದೆಯನ್ನು ಕೊಂದ‌ ಕಿರಾತಕಿ

ಬೆಂಗಳೂರು,ಡಿ 22: ವಿವಾಹಿತ ಮಹಿಳೆಯೊಬ್ಬಳು ಇಬ್ಬರ‌ ಜತೆ ಲವ್ವಿಡವ್ವಿ ಇಟ್ಟುಕೊಂಡು ಬಳಿಕ ತನ್ನ ಪ್ರೇಮಿ ಪೊಲೀಸ್ ಪೇದೆಯನ್ನೇ ಮುಗಿಸಿದ ಭಯಾನಕ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರ ನಡುವೆ ಮತ್ತೊಬ್ಬ ಎಂಟ್ರಿಯಾದ ಹಿನ್ನೆಲೆಯಲ್ಲಿ ಪ್ರೇಮ ಕಲಹ ವಿಕೋಪಕ್ಕೆ…