Category: ರಾಜ್ಯ

ಯತ್ನಾಳ್ ಹುಚ್ಚುನಾಯಿ ಇದ್ದಂತೆ ಆತ ನಾಯಿ ನಿಯತ್ತೂ ಇಲ್ಲದ ವ್ಯಕ್ತಿ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಕಿಡಿ

ದಾವಣಗೆರೆ,ಡಿ.21: ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚುನಾಯಿ ಇದ್ದಂತೆ, ಯತ್ನಾಳ್ ಬಗ್ಗೆ ಮಾತನಾಡುವುದಕ್ಕೂ ನನಗೆ ಅಸಹ್ಯವೆನಿಸುತ್ತದೆ. ನಾಯಿಗೆ ಇರುವ ನಿಯತ್ತೂ ಯತ್ನಾಳ್‌ಗೆ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹರಿಹಾಯ್ದಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆ ಬೀದಿಗಿಳಿದಾಗ ಹುಚ್ಚು ನಾಯಿ…

ಲೋಕಸಭೆಯಲ್ಲಿ ಐತಿಹಾಸಿಕ 3 ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ

ನವದೆಹಲಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಎನ್ನುವಂತೆ ಇಂದು ಲೋಕಸಭೆಯಲ್ಲಿ ಮೂರು ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ. 1860 ರ ಭಾರತೀಯ ದಂಡ ಸಂಹಿತೆ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಮತ್ತು 1973 ರ ಭಾರತೀಯ ಸಾಕ್ಷ್ಯ…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ:ಶೀಘ್ರವೇ ಕ್ಷೇತ್ರ ಮರುವಿಂಗಡಣೆಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಶೀಘ್ರವೇ ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೈಕೋರ್ಟ್ ಗೆ ತಿಳಿಸಿದೆ. ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸುವ ಕರಡು ಮೀಸಲಾತಿ…

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಚರ್ಚೆ: 17,901 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ನವದೆಹಲಿ:ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಸ್ಥಿತಿಯ ಕುರಿತು ವಿವರಿಸಿದರು. ಬರದಿಂದ ಅಪಾರ ಹಾನಿಯಾಗಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ…

ಬಗರ್ ಹುಕುಂ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು,ಡಿ.19: ಸರ್ಕಾರಿ ಜಮೀನು ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ…

ಕಾಡು ಹಂದಿ ದಾಳಿಗೆ ರೈತ ಸ್ಥಳದಲ್ಲೇ ಸಾವು: ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಹಾಸನ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಹೊಳೇನರಸೀಪುರ ತಾಲೂಕಿನ ಹಾರಗೌಡನಹಳ್ಳಿಯಲ್ಲಿ ಜಮೀನಿನಲ್ಲಿ ರೈತ ರಾಜೇಗೌಡ(63) ಎಂಬವರು…

ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ನಂಟು ಪ್ರಕರಣ: ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಎನ್‌ಐಎ ಹಠಾತ್ ದಾಳಿ

ನವದೆಹಲಿ: ಜಗತ್ತಿನ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ರಾಷ್ಟಿçÃಯ ತನಿಖಾ ದಳವು ಸೋಮವಾರ ಮುಂಜಾನೆ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 19 ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ…

ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಸಿಎಂ: ಬರಪರಿಹಾರ ಬಿಡುಗಡೆ ಕುರಿತು ಚರ್ಚೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿಯ ಕುರಿತು ಮನದಟ್ಟು ಮಾಡಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಸಿದ್ದರಾಮಯ್ಯ ನಾಳೆ (ಡಿ. 19ರಂದು) ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.…

ಗ್ರಾಮೀಣ ಜನರ ಮನೆ ಬಾಗಿಲಿಗೆ ಬರಲಿದೆ ಉಚಿತ ಆರೋಗ್ಯ ಸೇವೆ: ಸಂಚಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದ ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರಾಮೀಣ ಜನರ ಬಳಿಗೆ ಆರೋಗ್ಯ ಸೌಲಭ್ಯವನ್ನು ತಲುಪಿಸುವ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ವೋಲೋ ಗ್ರೂಪ್ ಮತ್ತು…

ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆ ವಿಸ್ತರಣೆಗೆ ಪರಿಶೀಲನೆ; ಸಿಎಂ ಭರವಸೆ

ಬೆಳಗಾವಿ (ಡಿ.16): ಸರ್ಕಾರಿ ನೌಕರರಿಗೆ ಇರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ನೌಕರರಿಗೆ 2015ರ…