Category: ರಾಜ್ಯ

ಆರೆಸೆಸ್ಸ್ ಪಥಸಂಚಲನ ಕುರಿತ ಅರ್ಜಿ ಕಲಬುರ್ಗಿ ಹೈಕೋರ್ಟಿನಲ್ಲಿ ವಿಚಾರಣೆ: ಸಮಸ್ಯೆ ಬಗೆಹರಿಸಿ ವರದಿ ನೀಡಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಕಲಬುರಗಿ, ಅ 24 : ನವೆಂಬರ್ 2ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ನಡೆಸಲು ಅನುಮತಿ ಕೋರಿ ಕಲಬುರ್ಗಿ ಹೈಕೋರ್ಟಿಗೆ ಸಲ್ಲಿಕೆಯಾದ ರಿಟ್ ಅರ್ಜಿ ವಿಚಾರಣೆ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು…

18 ವರ್ಷ ತುಂಬಿದ ಬಳಿಕ ಪಾಲಕರ ಆಸ್ತಿ ಒಪ್ಪಂದವನ್ನು ಮಕ್ಕಳು ರದ್ದುಪಡಿಸಬಹುದು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ,ಅ.24 ; ಅಪ್ರಾಪ್ತ ವಯಸ್ಕರು 18 ವರ್ಷ ಪೂರೈಸಿದ ನಂತರ, ಅವರ ಪೋಷಕರು ಅಥವಾ ಪಾಲಕರು ಮಾಡಿದ ಯಾವುದೇ ಆಸ್ತಿ ಮಾರಾಟ ಅಥವಾ ವರ್ಗಾವಣೆಯನ್ನು, ನಾಯಾಲಯದಲ್ಲಿ ಮೊಕದ್ದಮೆ ಹೂಡದೆ ಪ್ರಶ್ನಿಸಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿ ಮಾರಾಟ ಪ್ರಕರಣದ…

ಆಂಧ್ರದಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಎಸಿ ಬಸ್, ಬೆಂಗಳೂರಿಗೆ ಬರುತ್ತಿದ್ದ 32 ಮಂದಿ ಸಜೀವ ದಹನ!

ಕರ್ನೂಲ್‌ (ಆಂಧ್ರ ಪ್ರದೇಶ): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿ, 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ದಾರುಣ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬಸ್‌ನಲ್ಲಿದ್ದ 44 ಪ್ರಯಾಣಿಕರ ಪೈಕಿ ಕೇವಲ 12 ಮಂದಿ ಮಾತ್ರ…

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಅಕ್ಟೋಬರ್ 23: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ಪೀಠ ವಿಚಾರಣೆ ನಡೆಸಿ, ಆದೇಶವನ್ನು…

ದೆಹಲಿಯಲ್ಲಿ ಪೊಲೀಸ್ ಎನ್​​ಕೌಂಟರ್; ಬಿಹಾರದ ಸಿಗ್ಮಾ ಗ್ಯಾಂಗ್‌ನ ಮೋಸ್ಟ್‌ ವಾಂಟೆಡ್‌ ನಾಲ್ವರು ಕ್ರಿಮಿನಲ್ಸ್‌ಗಳ ಹತ್ಯೆ

ನವದೆಹಲಿ, ಅ. 23: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ ನಡೆದ ಪೊಲೀಸ್ ಎನ್​​ಕೌಂಟರ್ನಲ್ಲಿ ಸಿಗ್ಮಾ ಗ್ಯಾಂಗ್​​ನ ನಾಲ್ವರು ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ…

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳ ಸಂಖ್ಯೆ 800ಕ್ಕೆ ಹೆಚ್ಚಳ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಅ.22:ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ‌ನಿಟ್ಟಿನಲ್ಲಿ ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸಂಖ್ಯೆಯನ್ನು 800ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಬುಧವಾರ ತಮ್ಮ ಕಚೇರಿಯಲ್ಲಿ…

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ನಾಳೆ ಕಡ್ಡಾಯವಾಗಿ ಗೋಪೂಜೆ ಮಾಡುವಂತೆಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು, ಅ.21: ದೀಪಾವಳಿ ಪ್ರಯುಕ್ತ ನಾಳೆ ಬಲಿಪಾಡ್ಯದಂದು ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ಮಾಡುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರವು ‘ಇ-ಸ್ವತ್ತು’ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ-ಖಾತಾ ವಿತರಣೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ತೆರಿಗೆ, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025’…

26 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ, ಅ. 20: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 26 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ನ.9 ಅಂತಿಮ ದಿನಾಂಕ

ಬೆಂಗಳೂರು,18: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆ ಪಾಸಾದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ಸರ್ಕಾರವು ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿದೆ. ದೀಪಾವಳಿ ಸಂದರ್ಭದಲ್ಲಿ ಶಿಕ್ಷಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರವು ಶಿಕ್ಷಕರ…