ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಒಂದೆರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ನವೆಂಬರ್ 21: ಹವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,…
