ವಿರೋಧದ ಮಧ್ಯೆ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರು: ತೀವ್ರ ವಿರೋಧದ ಮಧ್ಯೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ವಸೂಲಿ ಆರಂಭವಾಗಿದೆ. ಹೀಗಾಗಿ ಟೋಲ್ ಸಂಗ್ರಹಣೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ನವನಿರ್ಮಾಣ ವೇದಿಕೆ, ಜನ ಸೈನ್ಯ ವೇದಿಕೆ, ಕನ್ನಡಿಗರ ರಕ್ಷಣಾ…