ಮಥುರಾ ಮಸೀದಿ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ!
ನವದೆಹಲಿ: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮೂವರು ವಕೀಲರ ತಂಡದಿಂದ ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಅನುಮತಿಸಿ ಅಲಹಾಬಾದ್ ಹೈಕೋರ್ಟ್ ಡಿಸೆಂಬರ್ 14 ರಂದು ನೀಡಿದ್ದ ಆದೇಶಕ್ಕೆ ತಡೆ ನೀಡಲು…
