Category: ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ಆದೇಶ

ಬೆಂಗಳೂರು: 7ನೇ ವೇತನ ಆಯೋಗದ ಅನುಷ್ಠಾನ, ಎನ್ ಪಿಎಸ್ ರದ್ದುಗೊಳಿಸಿ, ಒಪಿಸಿಎಸ್ ಜಾರಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕೆಲ ದಿನಗಳ ಹಿಂದೆ ಕರೆ ನೀಡಿದ್ದರು. ಸರ್ಕಾರ ಒಂದೇ ದಿನದಲ್ಲಿ ಮಧ್ಯಂತರ ಪರಿಹಾರವನ್ನು…

ನನ್ನ ಬೆಂಬಲ ನರೇಂದ್ರ ಮೋದಿ ಸರ್ಕಾರಕ್ಕೆ : ಸುಮಲತಾ ಅಂಬರೀಷ್‌ ಅಧಿಕೃತ ಘೋಷಣೆ

ಮಂಡ್ಯ : ಇಂದಿನಿಂದ ನನ್ನ ಸಂಪೂರ್ಣವಾದ ಬೆಂಬಲ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಾಡುವೆ ಎನ್ನುವ ಮೂಲಕ ಇಂದು ಸಂಸದೆ ಸುಮಲತಾ ಅಂಬರೀಷ್‌ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಮಂಡ್ಯ ಚಾಮುಂಡೇಶ್ವರಿ ನಗರದ ಸುಮಲತಾ ಅಂಬರೀಷ್‌…

ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್‌ ಹಂಚಿಕೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು…

ಕಾನೂನುಬದ್ಧ ಗಣಿಗಾರಿಕೆ ನಡೆಸಲು ಸಂಪುಟ ಸಭೆಯಲ್ಲಿ ಅನುಮೋದನೆ

ಕಾರ್ಕಳ : ಕಳೆದ ಹಲವು ವರ್ಷಗಳಿಂದ ಗಣಿಗಾರಿಕೆಗೆ ಎದುರಾಗಿದ್ದ ಕಾನೂನು ತೊಡಕನ್ನು ನಿವಾರಿಸಿ ಕಾನೂನು ಬದ್ಧ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷದಿಂದ ಕರ್ನಾಟಕ ಫೆಡರೇಷನ್…

595 ಕೋಟಿ ರೂ. ವೆಚ್ಚದ `ಗಂಗಾ ಕಲ್ಯಾಣ ಯೋಜನೆ’ಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು : 595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ,…

ಸಿಂಧೂರ’ ಇಡುವವರು ಕಾಂಗ್ರೆಸ್ ಗೆ ಮತ ನೀಡಬಾರದು : ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ : ವಿಧಾನಸಭಾ ಚುನಾವಣೆ ಬೆನ್ನಲ್ಲೇ ರಾಜಕೀಯ ನಾಯಕರುಗಳ ವಾಕ್ಸಮರ ಮುಂದುವರೆದಿದೆ. ಇದೀಗ ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ನಿಪ್ಪಾಣಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿ.ಟಿ ರವಿ ‘ಸಿಂಧೂರ ಇಡುವವರು ಕಾಂಗ್ರೆಸ್ ಗೆ…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಟ್ವೀಟ್​ ಮೂಲಕ ಮಾಹಿತಿ ನೀಡಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ…

ನಾಳೆಯಿಂದ ದ್ವಿತೀಯ PUC ವಾರ್ಷಿಕ ಪರೀಕ್ಷೆ ಆರಂಭ: ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ , ಸಮವಸ್ತ್ರ ಪಾಲನೆ ಕಡ್ಡಾಯ -ಸಚಿವ ಬಿ.ಸಿ ನಾಗೇಶ್

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪ್ರವೇಶವಿಲ್ಲ ಸಮವಸ್ತ್ರ ಕಡ್ಡಾಯ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಇಂದು ನಡೆದ ಮಹತ್ವದ ಸಭೆ ಬಳಿಕ ಸಚಿವರು ಮಾತನಾಡಿ, 20…

ಮುಸ್ಲಿಂ ರಾಜ ಜಾಗ ನೀಡಿದ್ದು ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ : ವಿವಾದಕ್ಕೆ ತೆರೆ ಎಳೆದ ಪೇಜಾವರ ಶ್ರೀ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ವಿವಾದಕ್ಕೆ ತುಮಕೂರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ…

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು:ಮಿಥುನ್ ರೈ ವಿವಾದಾತ್ಮಕ ಹೇಳಿಕೆ-ಭುಗಿಲೆದ್ದ ಆಕ್ರೋಶ

ಮಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷದ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಲ್ಲಿ ಕೆಲವು ವಿವಾದಾತ್ಮ ಹೇಳಿಕೆಗಳನ್ನು ನೀಡುವ ಮೂಲಕ ಸಕಷ್ಟು ಸುದ್ದಿಯಲ್ಲಿರುತ್ತಾರೆ. ಈಗ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಮಿಥುನ್…