Category: ರಾಜ್ಯ

ಅನಾಮಧೇಯ ವ್ಯಕ್ತಿಯಿಂದ ರಾಜಭವನಕ್ಕೆ ಬಾಂಬ್ ಬೆದರಿಕೆ!: ರಾತ್ರೋರಾತ್ರಿ ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ್ದ ಘಟನೆ ಮಾಸುವ ಮುನ್ನವೇ ಅನಾಮಧೇಯ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಇಡಲಾಗಿದೆ ಎಂಬ ಸುದ್ದಿಯಿಂದ ಪೊಲೀಸರು ಸಹಿತ ಇಡೀ ರಾಜ್ಯವೇ ಬೆಚ್ಚಿಬಿದ್ದ ಘಟನೆ ಸೋಮವಾರ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರನ್ನೇ ವಜಾಮಾಡಿದ ಇಬ್ರಾಹಿಂ!: ನೂತನ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ

ಬೆಂಗಳೂರು: ಜೆಡಿಸ್ ಪಕ್ಷವು ವಿಭಜನೆಗೊಳ್ಳುವ ಎಲ್ಲಾ ಲಕ್ಷಣಗಳು ಸ್ಪಷ್ಟವಾಗಿದ್ದು, ಉಚ್ಚಾಟಿತ ನಾಯಕ ಸಿ.ಎಂ.ಇಬ್ರಾಹಿಂ ಅವರ ಗುಂಪು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಎಚ್‌.ಡಿ.ದೇವೇಗೌಡ ಅವರನ್ನು ‘ವಜಾ’ಗೊಳಿಸಿ ಉಚ್ಚಾಟಿತರಾಗಿದ್ದ ಸಿ.ಕೆ.ನಾಣು ಅವರನ್ನು ನೂತನ ‘ರಾಷ್ಟ್ರೀಯ ಅಧ್ಯಕ್ಷ’ರನ್ನಾಗಿ ಆಯ್ಕೆ ಮಾಡಲಾಗಿದೆ. ಸಿ.ಕೆ.ನಾಣು ಅವರು ಅಧ್ಯಕ್ಷರಾಗಿರುವ…

ಧಾರವಾಡ: ತನ್ವೀರ್ ಪೀರಾ ಸಂಬಂಧಿ ಜೊತೆ ಯತ್ನಾಳ್ ವ್ಯವಹಾರ, ದಾಖಲೆ ಬಿಡುಗಡೆ

ಧಾರವಾಡ: ಇಸ್ಲಾಂ ಧರ್ಮದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮೌಲ್ವಿ ತನ್ವೀರ್ ಪೀರಾ ಅವರಿಗೆ ಐಸಿಸ್ ಸಂಪರ್ಕವಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್…

ರಾಜ್ಯಸಭೆಯಲ್ಲಿ 30 ನಿಮಿಷದ ನಮಾಜ್‌ ವಿರಾಮ ರದ್ದುಪಡಿಸಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್‌ಕರ್‌!

ನವದೆಹಲಿ:ಸಂಸತ್ತಿನ ರಾಜ್ಯಸಭಾ ಅಧಿವೇಶನದಲ್ಲಿ ಶುಕ್ರವಾರದಂದು ಊಟದ ವಿರಾಮದ ಜತೆಗೆ ಅರ್ಧ ತಾಸು ಹೆಚ್ಚುವರಿ ವಿರಾಮ ನೀಡಲಾಗುತ್ತಿತ್ತು. ಆದರೆ ಇದೀಗ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್‌ ನಮಾಜ್ ಸಮಯವನ್ನು ರದ್ದುಪಡಿಸಿ ಅದನ್ನು ಲೋಕಸಭೆ ಕಲಾಪಕ್ಕೆ ಹೊಂದಿಸಿ ಆದೇಶ ಹೊರಡಿಸಿದ್ದಾರೆ. ಅವರು…

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ: 9 ಮಂದಿ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ರಾಜ್ಯದ ಜನರೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ಬೆಳಗಾವಿ ತಾಲೂಕಿ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ಸಂಬAಧ ಇದೀಗ ಪೊಲೀಸರು 9 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಈ ಕುರಿತಂತೆ ವಂಟೂರಿ ಗ್ರಾಮದಲ್ಲಿ ಪೊಲೀಸ್…

ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ : ಸಿಎಂ ವಿರುದ್ಧ ಪ್ರಣವಾನಂದಶ್ರೀ ಕಿಡಿ

ಕೊಪ್ಪಳ : ಬೆಂಗಳೂರಿನಲ್ಲಿ ಈಡಿಗ ಸಮಾವೇಶ ಆ ಯೋಜನೆ ಮಾಡಲಾಗಿದ್ದು ಈ ವಿಚಾರವಾಗಿ ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ…

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಬಿಜೆಪಿ ವಿರುದ್ಧ ಜಗದೀಶ್ ಶೆಟ್ಟರ್ ಆಕ್ರೋಶ

ಧಾರವಾಡ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿದ ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು. ಅವರು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆದಾಯ ತೆರಿಗೆ ಇಲಾಖೆ ಉದ್ಯಮಿ ಹಾಗೂ ಜಾರ್ಖಂಡ್…

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಈಡಿಗ,ಬಿಲ್ಲವ,ನಾಮಧಾರಿ ಸಮಾಜದಿಂದ ಇಂದು ‘ಗಂಗಾವತಿ ಚಲೋ’: ಪ್ರಣವಾನಂದ ಶ್ರೀ ಸೇರಿದಂತೆ ಹಲವರು ಭಾಗಿ

ಕೊಪ್ಪಳ : ಈಡಿಗ ಬಿಲ್ಲವ ಹಾಗೂ ನಾಮಧಾರಿ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೊಪ್ಪಳ ಜಿಲ್ಲೆಯ ‘ ಗಂಗಾವತಿ ಚಲೋ’ ಹಮ್ಮಿಕೊಂಡಿದ್ದು ನಂತರ ಅಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ ಆಯೋಜನೆ ಮಾಡಲಾಗಿದೆ. ಈಡಿಗ ಸಮುದಾಯದ ಗುರುಗಳಾದ ಪ್ರಣವಾನಂದ…

ಚುನಾವಣೆ ಗೆಲ್ಲಬೇಕಾದರೆ ಜನರ ಹೃದಯ ಗೆಲ್ಲಬೇಕು: ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್

ನವದೆಹಲಿ: ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಮೊದಲು ಜನರ ಹೃದಯಗಳನ್ನು ಗೆಲ್ಲಬೇಕು. ದೀರ್ಘಕಾಲ ಈಡೇರಿಸಲಾಗದ ತಾತ್ಕಾಲಿಕ ಸುಳ್ಳು ಭರವಸೆಗಳನ್ನು ನೀಡಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಇತ್ತೀಚಿನ ವಿಧಾನಸಭೆ ಚುನಾವಣೆ ಫಲಿತಾಂಶಗಳು ಮೋದಿಯ ಗ್ಯಾರಂಟಿ ಜನರ ನಡುವೆ ಪ್ರತಿಧ್ವನಿಸುತ್ತಿದೆ ಎಂಬುದರ ದ್ಯೋತಕ ಎಂದು ಬಣ್ಣಿಸಿದ ಪ್ರಧಾನಿ…

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ‌ ಸ್ಪೀಕರ್ ಖಾದರ್ ವಿನೂತನ ಪ್ರಯೋಗ: ಶಾಸಕರ ಹೆಸರಲ್ಲೊಂದು ಗಿಡ!

ಬೆಳಗಾವಿ: ಹಸಿರು ಪರಿಸರಕ್ಕೆ‌ ಒತ್ತು ಕೊಡುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಈ ಬಾರಿಯ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು ಮಾಡಿದ್ದಾರೆ. ಹೌದು, ಸುವರ್ಣಸೌಧದ ಆವರಣದಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ಒಂದೊಂದು ಗಿಡ ನೆಡಲಿದ್ದಾರೆ. ಈ…