Category: ರಾಜ್ಯ

ನಾಳೆ ‘ಕಾಂಗ್ರೆಸ್’ನಿಂದ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್ – ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ಬಿಜೆಪಿಯ ನಾಲ್ಕಾರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ : ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ

ಬೆಳಗಾವಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನಿಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ…

ಕೆಎಸ್​ಡಿಎಲ್​ನಲ್ಲಿ ಮತ್ತೊಂದು ಭ್ರಷ್ಟಾಚಾರ, ಸರ್ಕಾರದ ಡಾಕ್ಯುಮೆಂಟ್​ನಿಂದಲೇ 20 ಕೋಟಿ ರೂ. ಅಕ್ರಮ ಬಯಲಿಗೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ(Karnataka Soaps and Detergent Limited (KSDL) 20 ಕೋಟಿ ರೂ. ಅಕ್ರಮವಾಗಿರುವುದು ಬೆಳಕಿಗೆ ಬಂದಿದೆ. ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತನ್ನ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳನ್ನು ಖರೀದಿಯಲ್ಲಿ 20 ಕೋಟಿ ರೂಪಾಯಿ ಭ್ರಷ್ಟಾಚಾರ…

ರಾಜ್ಯದಲ್ಲಿ ಹೆಚ್ಚುತ್ತಿದೆ ಉಷ್ಣ ಮಾರುತ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಉಷ್ಣ ಮಾರುತ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲ ಬೇಗೆಯಿಂದ ಉಂಟಾಗಬಹುದಾದ ಸನ್‌ ಸ್ಟೊ್ರೕಕ್‌, ಹೀಟ್‌ ಸ್ಟೊ್ರೕಕ್‌ನಂತಹ ಅಪಾಯಗಳಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ…

ಮಾ.24 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ಸರ್ಕಾರಿ ನೌಕರರ ಮುಷ್ಕರ ಅಂತ್ಯವಾದ ಬೆನ್ನಲ್ಲೇ ಇದೀಗ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ . ಮಾರ್ಚ್ 24 ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.…

H3N2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯ : ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತೊಂದರೆ: ಅಪಾಯದಿಂದ ಪಾರಾದ ಬಿಎಸ್ ವೈ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿದೆ. ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಹೆಲಿಪ್ಯಾಡ್ ಮೈದಾನದಲ್ಲಿ ಲ್ಯಾಂಡಿಂಗ್‌ ವೇಳೆಯಲ್ಲಿ ಪ್ಲಾಸ್ಟಿಕ್ ಹಾಳೆಗಳು ಮತ್ತು ತ್ಯಾಜ್ಯದಿಂದ ತುಂಬಿದ…

ದತ್ತಪೀಠದಲ್ಲಿ ಪೂಜಾ ವಿಧಾನ ವಿಚಾರ: ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

ಚಿಕ್ಕಮಗಳೂರು: ಬಾಬಾ ಬುಡನ್‌ ಗಿರಿ ದತ್ತಪೀಠದಲ್ಲಿ ಪೂಜಾ ವಿಧಾನ ವಿಚಾರವಾಗಿ ಸೈಯದ್‌ಗೌಸ್‌ ಮೊಹಿಯುದ್ದೀನ್‌ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಏಕಸದಸ್ಯ ಪೀಠ ಆದೇಶವನು ವಿಭಾಗೀಯ ಪೀಠ ಎತ್ತಿಹಿಡಿದಿದೆ.2018ರಲ್ಲಿ ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿತ್ತು. ಮುಜಾವರ್‌ ಗಳಿಂದಲೇ ಧಾರ್ಮಿಕ…

ರಾಜ್ಯದಲ್ಲಿ 1 ವಾರದಿಂದ `ಕೊರೊನಾ ಸೋಂಕು’ ಹೆಚ್ಚಳ : ಇಂದು ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಒಂದು ವಾರದಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಬಗ್ಗೆ ಅಧಿಕಾರಿಗಳು…

ಮಾ.9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ ‘ಕರ್ನಾಟಕ ಬಂದ್’ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ತುಮಕೂರು: ರಾಜ್ಯದಲ್ಲಿನ ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ಮಾರ್ಚ್ 9ರಂದು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಮಾರ್ಚ್ 9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ರಾಜ್ಯಾಧ್ಯಂತ…