Category: ರಾಜ್ಯ

ಚುನಾವಣೆ ದಿನಾಂಕ ಘೋಷಿಸಿ ನೀತಿ ಸಂಹಿತೆ ಜಾರಿ ಮಾಡಬೇಕು : ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿ, ಕೂಡಲೇ ನೀತಿ ಸಂಹಿತೆ ಜಾರಿ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾರತದ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು…

ರಾಜ್ಯ ಆರೋಗ್ಯ ಇಲಾಖೆಯ NHM ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ…

ರಾಜ್ಯದ ‘5 ಮತ್ತು 8ನೇ ತರಗತಿ ವಿದ್ಯಾರ್ಥಿ’ಗಳ ಮೌಲ್ಯಾಂಕನ ಪರೀಕ್ಷೆಗೆ ‘ಪ್ರವೇಶ ಪತ್ರ’ದ ಮಾದರಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಪ್ರವೇಶ ಪತ್ರದ ಮಾದರಿಯನ್ನು ಶಿಕ್ಷಣ ಇಲಾಖೆಯಿಂದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯ ನಿರ್ವಾಹಕ ನಿರ್ದೇಶಕರು…

ಪುತ್ರನ ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ಬಂಧನಕ್ಕೆ ಸಿದ್ದತೆ ನಡೆಸಿದ ಲೋಕಾಯುಕ್ತ!

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಲಂಚ ಪ್ರಕರಣ ಕುರಿತಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ…

ಸುಪ್ರೀಂ ಕೋರ್ಟ್‌ನಲ್ಲಿ ಹೋಳಿ ಹಬ್ಬದ ನಂತರ ಹಿಜಾಬ್‌ ಪ್ರಕರಣ ವಿಚಾರಣೆ!

ನವದೆಹಲಿ : ರಾಜ್ಯದಲ್ಲಿ ಧರ್ಮದಂಗಲ್‌ಗೆ ಮೂಲ ಕಾರಣವಾಗಿದ್ದ ಹಿಜಾಬ್‌ ವಿಚಾರವನ್ನು ವಿಚಾರಣೆ ಮಾಡಲು ಒಪ್ಪಿಕೊಂಡಿದ್ದ ಸುಪ್ರೀಂ ಕೋರ್ಟ್‌, ಈಗ ದಿನಾಂಕ ನಿಗದಿ ಮಾಡಿದೆ. ಹೋಳಿ ಹಬ್ಬದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ಕೇಸ್‌ನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿದ್ಯಾರ್ಥಿಗಳು…

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಪುತ್ರ ಪ್ರಶಾಂತ್ ಮಾಡಾಳ್ : 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಲೋಕಾಯುಕ್ತ ಕೋರ್ಟ್

ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಪ್ರಶಾಂತ್ ಸೇರಿದಂತೆ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ ಆದೇಶ…

ಬಿಜೆಪಿ ಶಾಸಕನ ವಿರೂಪಾಕ್ಷ ಮಡಾಳ್ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ : ಲಂಚ ಸ್ವೀಕರಿಸುತ್ತಿದ್ದಾಗ ಕಚೇರಿಯಲ್ಲೇ ರೆಡ್‌ಹ್ಯಾಂಡ್ ಆಗಿ ಲಾಕ್

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು,…

ಪಂಚಮಸಾಲಿಗೆ 2ಎ ಮೀಸಲಾತಿ: ನಾಳೆ (ಮಾ.4) ಬೆಂಗಳೂರು ವ್ಯಾಪ್ತಿಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಸ್ವಾಮೀಜಿ ಕರೆ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೆ ಹೋರಾಟ ಭುಗಿಲೆದ್ದಿದ್ದು,ನಾಳೆ (ಮಾ.4) ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವಂತೆ ಬಸವ ಜಯಮೃತ್ಯುಂಜಯಶ್ರೀ ಕರೆ ಕೊಟ್ಟಿದ್ದಾರೆ. 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ…

ಜಿಲ್ಲಾ-ತಾಲೂಕು ಪಂಚಾಯತ್ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಸಲ್ಲಿಸಿದ ಪಿಐಎಲ್ ವಿಚಾರಣೆಯನ್ನು ಇಂದು(ಮಾರ್ಚ್ 02) ಕರ್ನಾಟಕ ಹೈಕೋರ್ಟ್ ನಡೆಸಲಿದೆ. ನಿನ್ನೆ ಹೈಕೋರ್ಟ್‌ಗೆ ಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆಯಾಗಿದೆ. ಇಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್…

ಟ್ಯಾಕ್ಸಿ, ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ : ರಾಜ್ಯದಲ್ಲಿರುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/Sevasindhu/kannada ಮೂಲಕ…