ನವೆಂಬರ್ ಒಳಗಾಗಿ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ
ಬೆಂಗಳೂರು:ಅನ್ಯ ರಾಜ್ಯಗಳಲ್ಲಿ ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ, ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಾಗಿದೆ.ಈ ನಡುವೆ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ…
