ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅಧಿಕಾರ ಸ್ವೀಕಾರ
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರು ಗುರುವಾರ ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅಧಿಕಾರ ಅವಧಿ ಗುರುವಾರ ನಿವೃತ್ತರಾದ ವಂದಿತಾ ಶರ್ಮಾ ಅವರಿಂದ ಅಧಿಕಾರ ಸ್ವೀಕರಿಸಿದರು.…
