Category: ರಾಜ್ಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು :ಕಳೆದ 8 ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಅಧ್ಯಕ್ಷರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ…

ಮೋದಿ ಹಾರಾಟ ನಡೆಸಿದ ತೇಜಸ್ ಯುದ್ಧ ವಿಮಾನ ಕೂಡ ಪತನವಾಗಲಿದೆ: ಟಿಎಂಸಿ ನಾಯಕನ ವಿವಾದಾತ್ಮಕ ಹೇಳಿಕೆ

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅಪಶಕುನ ಎಂಬ ವಿಪಕ್ಷ ನಾಯಕರ ಕೀಳುಮಟ್ಟದ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್‌ ಯುದ್ಧ ವಿಮಾನ ಕೂಡ ಅಪಶಕುನದಿಂದ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ…

ತುಮಕೂರು: ಮೀಟರ್ ಬಡ್ಡಿಯವನಿಂದ ಕಿರುಕುಳ ಆರೋಪ? ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಕಿರುಕುಳದಿಂದ ತುಮಕೂರು ಜಿಲ್ಲೆಯ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಗರೀಬ್‌ಸಾಬ್‌ (36), ಸುಮಯಾ (30), ಹಾಜೀರಾ ( 14) , ಮಹ್ಮಮದ್ ಶುಭಾನ್ (10)…

ಯಾವುದೇ ವ್ಯಕ್ತಿಯ ಬಂಧನದ ವೇಳೆ ಪೊಲೀಸರು ದೇಹಕ್ಕೆ ಕ್ಯಾಮರಾ ಧರಿಸುವುದು ಕಡ್ಡಾಯ: ಡಿಜಿಪಿ ಅಲೋಕ್‌ ಮೋಹನ್ ಆದೇಶ

ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ದೇಹಕ್ಕೆ (ಬಾಡಿವೋರ್ನ್) ಕ್ಯಾಮರಾ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಪೊಲೀಸ್…

ಭ್ರೂಣ ಲಿಂಗ ಪತ್ತೆ ಪ್ರಕರಣ; 2 ವರ್ಷದಲ್ಲಿ ಬರೋಬ್ಬರಿ 900 ಹೆಣ್ಣು ಭ್ರೂಣಗಳ ಹತ್ಯೆ, ವೈದ್ಯರು ಸೇರಿ 9 ಆರೋಪಿಗಳ ಬಂಧನ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿರುವ ಬೆಂಗಳೂರು ಪೊಲೀಸರು ಇಬ್ಬರು ವೈದ್ಯರು ಸೇರಿ 9 ಜನ ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಡಾ. ತುಳಸಿ ರಾಮ್, ಡಾ…

ಎಫ್ ಡಿಎ,ಎಸ್ ಡಿ ಎ ಹುದ್ದೆಗಳನ್ನು ರದ್ದುಪಡಿಸಲು ಶಿಫಾರಸು: ಸಿಎಂ ಗೆ ಆಡಳಿತ ಸುಧಾರಣಾ ಆಯೋಗದ ವರದಿ

ಬೆಂಗಳೂರು:ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷ ಹಾಗೂ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರನ್ನೊಳಗೊಂಡ ಆಯೋಗವು ಆರನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಿದೆ. ಹಲವು ಇಲಾಖೆಗಳಲ್ಲಿ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರು ಹಾಗೂ…

ಅವೈಜ್ಞಾನಿಕ ಜಾತಿ ಜನಗಣತಿ ವರದಿಗೆ ನನ್ನ ವಿರೋಧವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ…

ಭಾರತ ಮಾತೆಯ ಹೆಮ್ಮೆಯ ಪುತ್ರನಿಗೆ ಭಾವುಕ ವಿದಾಯ: ಪಂಚಭೂತಗಳಲ್ಲಿ ಕ್ಯಾಪ್ಟನ್ ಪ್ರಾಂಜಲ್ ಲೀನ

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರವು ಪಂಚಭೂತಗಳಲ್ಲಿ ಲೀನವಾಯಿತು. ದೆಹಲಿಯಿಂದ ಸೇನಾ ವಿಮಾನದ ಮೂಲಕ ಪ್ರಾಂಜಲ್ ಅವರ ಮೃತದೇಹವನ್ನು ಬೆಂಗಳೂರಿನಲ್ಲಿರುವ ಪೋಷಕರಿಗೆ ಹಸ್ತಾಂತರಿಸಲಾಯಿತು. ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮರು ನೇಮಿಸಿ ಸರ್ಕಾರ ಆದೇಶ: ಜಾತಿಗಣತಿ ವರದಿ ಇನ್ನೂ ವಿಳಂಬ ಸಾಧ್ಯತೆ!

ಬೆಂಗಳೂರು:ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಅವಧಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನೇ ಮರು ನೇಮಕ ಮಾಡಲಾಗಿದೆ. 2024ರ ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ವಿಸ್ತರಣೆಗೆ ಅವಕಾಶ…

ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು…