Category: ರಾಜ್ಯ

ಪೊಳ್ಳು ಬಜೆಟ್ ಮಂಡಿಸಿದ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು ಇಡಲು ಹೊರಟಿದೆ: ಟ್ವಿಟರ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮೂರುವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಏನೂ ಮಾಡದೇ ಈಗ ಹೊಸ-ಹೊಸ ಯೋಜನೆ ಘೋಷಿಸಿ ಕನ್ನಡಿಗರ ಕಿವಿ ಮೇಲೆ ಬಣ್ಣ ಬಣ್ಣದ ಹೂವು ಇಡಲು ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್…

ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ: ತ್ರಿನೇಶ್ವರನಿಗೆ 11 ಕೆಜಿ ತೂಕದ ಚಿನ್ನದ ಮುಖವಾಡ ಅರ್ಪಣೆ

ಮೈಸೂರು: ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಸಡಗರ ಕಳೆಗಟ್ಟಿದ್ದು ಬೆಳಗ್ಗೆಯಿಂದ ಭಕ್ತಾದಿಗಳು ಶಿವದೇಗುಲಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ ಪ್ರಮುಖವಾಗಿ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಜಯರಾಜೇಂದ್ರ ಒಡೆಯರ್‌ ಅವರು,…

ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ : ಇಂದು ಹೊನ್ನಾಳಿ ಬಂದ್ ಗೆ ಕರೆ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಕುರುಬ…

ಅಭಿವೃದ್ಧಿಯ ದೂರದೃಷ್ಟಿಯುಳ್ಳ ಸರ್ವಸಮ್ಮತ ಬಜೆಟ್: ಸಚಿವ ಸುನಿಲ್ ಕುಮಾರ್ ಶ್ಲಾಘನೆ

ಬೆಂಗಳೂರು : ಸಿಎಂ ಮಂಡಿಸಿರುವ ರಾಜ್ಯ ಬಜೆಟ್ ಸಮಾಜದ ಎಲ್ಲಾ ವರ್ಗಗಳಿಗೆ ಆಶಾದಾಯಕ ಬಜೆಟ್ ಆಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಸರ್ವಸಮ್ಮತ ಬಜೆಟ್ ಇದಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಿಎಂ ಮಂಡಿಸಿದ ರಾಜ್ಯ ಬಜೆಟ್ ಕುರಿತು…

2022-23ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ : ಇಲ್ಲಿದೆ ಬಜೆಟ್ ಹೈಲೈಟ್ಸ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ಪೊಲಿಟಿಕಲ್ ಕರೀಯರ್ ನ ಮಹತ್ವದ ದಿನಗಳಲ್ಲಿ ಒಂದು. ಬಜೆಟ್ ಪುಸ್ತಕದೊಂದಿಗೆ ಬೊಮ್ಮಾಯಿ ವಿಧಾನ ಸೌಧಕ್ಕೆ ಆಗಮಿಸುವ ಮೊದಲು ಕರ್ನಾಟಕ ಜನತೆಯ ಪರವಾಗಿ ಶ್ರೀಕಂಠೇಶ್ವರ…

ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು : ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್‌ ನಿಯೋಗ ದೂರು

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಬುಧವಾರ ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ ಎಂದು ಕರೆ ಕೊಟ್ಟಿದ್ದಾರೆ. ಇದು ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ. ಮನಸ್ಸು ಮಾಡಿದ್ರೆ ಏನು ಬೇಕಾದ್ರೂ…

ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು…

ಹಣ ಮಾಡುವ ಉದ್ದೇಶ ಇದ್ದಿದ್ದರೆ ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಿರಲಿಲ್ಲ: ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕಾಗಿ ನನ್ನ ಸ್ಪರ್ಧೆ: ಮುತಾಲಿಕ್

ಕಾರ್ಕಳ : ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ ಹಾಲಿ ಸಚಿವರು, ಶಾಸಕರು, ಹಿಂದಿನ ಚುನಾವಣೆಯಲ್ಲಿ ಸೋತವರೂ ಕೂಡ ತಮ್ಮ ಕ್ಷೇತ್ರಗಳಲ್ಲಿ ಜನರನ್ನು ಮನ ಓಲೈಸಲು ಭರ್ಜರಿ ತಾಲೀಮು ಆರಂಭಿಸಿದ್ದಾರೆ. ಇದರ ಎಲ್ಲದರ ನಡುವೆ ಕಾರ್ಕಳ…

ರಾಜ್ಯದಲ್ಲಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್‌ ಪಡೆಯಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಗೋಹತ್ಯೆ ನಿಷೇಧದಿಂದ ಹಾಲು ಉತ್ಪಾದನೆ ಕುಂಠಿತವಾಗಿದೆ ಹೀಗಾಗಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್‌ ಪಡೆಯಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ , ಅನುಪಯುಕ್ತ ರಾಸುಗಳನ್ನು ಮೊದಲೆಲ್ಲಾ ಮಾರಾಟ ಮಾಡುತ್ತಿದ್ದರು. ಈಗ ಅಂತಹ…

ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ ಅದೇ ರೀತಿ ಸರಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಸಾಧ್ಯವಿಲ್ಲವೆಂದು ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್…